Ad Widget

ಅರಂತೋಡು : ವಾಹನ ಮಾಲಕ ಚಾಲಕ ಸಂಘದ ಸಭೆ – ನೂತನ ಸಮಿತಿ ರಚನೆ

ಆರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.‌
ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮುಂದಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ನೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading