- Saturday
- March 7th, 2026
ಸೋಣಂಗೇರಿ ಸರ್ಕಲ್ ಬಳಿ ರಸ್ತೆಯಲ್ಲಿ ದೊಡ್ಡ ಗಾತ್ರದ ಹೊಂಡ ಗುಂಡಿ ಬಿದ್ದಿದ್ದರಿಂದ ವಾಹನ ಸವಾರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಜನಪ್ರತಿನಿಧಿಗಳು ಈ ರಸ್ತೆಯಲ್ಲಿ ಓಡಾಡುತ್ತಿದ್ದರೂ ಯಾರು ಕೂಡಾ ಈ ಬಗ್ಗೆ ಗಮನ ಹರಿಸಿಸುತ್ತಿಲ್ಲ.ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬೀಳುವ ಸ್ಥಿತಿಯಿರುವ ಹಿನ್ನೆಲೆಯಲ್ಲಿ ಸತ್ಯಶಾಂತಿ ತ್ಯಾಗಮೂರ್ತಿ ನೇತೃತ್ವದಲ್ಲಿ ಸ್ಥಳೀಯರು ಸೇರಿಕೊಂಡು ರಸ್ತೆ ಗುಂಡಿಗೆ ಕಾಂಕ್ರೀಟ್...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೆ ನಾಳೆ(ನ.16) ಚಾಲನೆ ದೊರೆಯಲಿದ್ದು, ನಾಳೆ ಬೆಳಿಗ್ಗೆ 8:10ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ರಾಮ-ಲಕ್ಷ್ಮಣ ಕೊಪ್ಪರಿಗೆ ಏರುವುದರೊಂದಿಗೆ ಚಾಲನೆ ದೊರೆಯಲಿದೆ.
"ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದ 37ನೇ ದಿನದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ವತಿಯಿಂದ ಗುತ್ತಿಗಾರು - ಸುಬ್ರಹ್ಮಣ್ಯ ರಸ್ತೆ ಬದಿ ಪ್ಲಾಸ್ಟಿಕ್ ಹಾಗು ಕಸ ಹೆಕ್ಕುವ ಮೂಲಕ ಸ್ವಚ್ಚಗೊಳಿಸಲಾಯಿತು.
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನ ಅಂಗವಾಗಿ ಮಕ್ಕಳ ದಿನಾಚರಣೆ, ಎಥ್ನಿಕ್ ಡೇ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ - Glimpses 2025 ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನೂತನ ಸಂಚಾಲಕರಾದ ಎ.ಸಿ. ವಸಂತ್ ನೆರವೇರಿಸಿ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ...
ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸವಿನೆನಪಿಗಾಗಿ ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಆಶ್ರಮದ 20 ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ...
ಅಡಿಕೆ ಹಾಗೂ ಕೊಕ್ಕೊ ಬೆಳೆಗಾರರ ಹಿತಾಶಕ್ತಿ ಕಾಯುವ ಉದ್ದೇಶದಿಂದ 1973 ರಲ್ಲಿ ವಾರಣಾಸಿ ಸುಬ್ರಾಯ ಭಟ್ ಕ್ಯಾಂಪ್ಕೋ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಆ ಬಳಿಕ ವಿಶಾಲವಾಗಿ ಸಂಸ್ಥೆ ಬೆಳೆದು ಅಂತರಾಜ್ಯ ಸಂಸ್ಥೆಯಾಗಿದೆ. ನ.23 ರಂದು ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು , 19 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 6 ಸ್ಥಾನಗಳಿಗೆ...
ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ನಮ್ಮ ನಡಿಗೆ ಸ್ವಚ್ಛತೆಯಡೆಗೆ ಸ್ವಚ್ಛತಾ ಕಾರ್ಯಕ್ರಮ ನ. 12 ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತು.
ದಶಕಗಳ ಬೇಡಿಕೆಯಾದ, ಮಡಿಕೇರಿ - ಗಾಳಿಬೀಡು - ಕಡಮಕಲ್ - ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ಬಗ್ಗೆ ಮತ್ತು ಕಡಮಕಲ್ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿಸಮಾಲೋಚನಾ ಸಭೆಯನ್ನು ಮಡಿಕೇರಿ ಶಾಸಕ ಮಂತರ್ ಗೌಡ ನ.14ರಂದು ಸಂಜೆ ಕಡಮಕಲ್ ನಲ್ಲಿ ನಡೆಸಿದರು.ನೂರಾರು ಸಂಖ್ಯೆಯಲ್ಲಿ ಸೇರಿದ ಸ್ಥಳೀಯರು ಮತ್ತುಗುತ್ತಿಗಾರು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದ ನಾಯಕರು, ಗ್ರಾಮಸ್ಥರು ಮಡಿಕೇರಿ-ಗಾಳಿಬೀಡು-ಕಡಮಕಲ್-ಕುಕ್ಕೆ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದಿಂದ ನಗರದ ಕೊಡಿಯಾಲಬೈಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಪರಿಸರ ಜಾಗೃತಿಗಾಗಿ "ನಮ್ಮ ಶಾಲೆ- ನಮ್ಮ ಪರಿಸರ" ಮಕ್ಕಳ ಚಿತ್ರಕಲಾ ಸ್ಪರ್ಧೆ ಮೂಲಕ ಆಚರಿಸಲಾಯಿತು. ಶಾಲೆಯ ಒಂದನೇ ತರಗತಿಯಿಂದ ಐದನೇ ತರಗತಿ ಯ 24 ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಮಕ್ಕಳು ತಮ್ಮ ಕುಂಚ ಮತ್ತು...
ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
Loading posts...
All posts loaded
No more posts
