Ad Widget

ಕೊಲ್ಲಮೊಗ್ರು : ಮಡಿಕೇರಿ ಶಾಸಕರಾದ ಮಂಥರ್ ಗೌಡ ಕಡಮಕಲ್ಲಿಗೆ ಭೇಟಿ

ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಕುಕ್ಕೆ ಸುಬ್ರಹ್ಮಣ್ಯ ರಸ್ತೆಗೆ 3.50 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ ನ.14 ರಂದು ಸಂಜೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಥರ್ ಗೌಡ ಕಡಮಕಲ್ಲಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಆದಷ್ಟು ಬೇಗ ರಸ್ತೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading