Ad Widget

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತೆ ಹಾಗೂ ಮುಂಜಾಗ್ರತಾ ಕ್ರಮಗಳ ತುರ್ತು ಸಭೆ

ಸುಬ್ರಹ್ಮಣ್ಯ ನ.14 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸುಬ್ರಹ್ಮಣ್ಯ ದೇವಳದ ಪರಿಸರ, ರಥಬೀದಿ, ಸ್ನಾನಘಟ್ಟ, ಮುಖ್ಯರಸ್ತೆ, ಇಂಜಾಡಿ ಪ್ರದೇಶ, ನೂಚಿಲ ಪ್ರದೇಶ, ಸವಾರಿ ಮಂಟಪ, ದೇವರಗದ್ದೆ, ಆದಿ ಸುಬ್ರಹ್ಮಣ್ಯ, ಬಿಲದ್ವಾರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಸ್ವಚ್ಛತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ...

ಕೊಲ್ಲಮೊಗ್ರು : ಮಡಿಕೇರಿ ಶಾಸಕರಾದ ಮಂಥರ್ ಗೌಡ ಕಡಮಕಲ್ಲಿಗೆ ಭೇಟಿ

ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಕುಕ್ಕೆ ಸುಬ್ರಹ್ಮಣ್ಯ ರಸ್ತೆಗೆ 3.50 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ ನ.14 ರಂದು ಸಂಜೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಥರ್ ಗೌಡ ಕಡಮಕಲ್ಲಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಆದಷ್ಟು ಬೇಗ ರಸ್ತೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Ad Widget
error: Content is protected !!