“ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮದ 37ನೇ ದಿನದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ವತಿಯಿಂದ ಗುತ್ತಿಗಾರು – ಸುಬ್ರಹ್ಮಣ್ಯ ರಸ್ತೆ ಬದಿ ಪ್ಲಾಸ್ಟಿಕ್ ಹಾಗು ಕಸ ಹೆಕ್ಕುವ ಮೂಲಕ ಸ್ವಚ್ಚಗೊಳಿಸಲಾಯಿತು.