Ad Widget

ಕುಕ್ಕೆ ಸುಬ್ರಹ್ಮಣ್ಯ : ಲಕ್ಷ ದೀಪೋತ್ಸವಕ್ಕೆ ಭರದಿಂದ ಸಾಗಿದೆ ಸಿದ್ಧತೆ

ಸುಬ್ರಹ್ಮಣ್ಯ ನ.16 : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ  ಜಾತ್ರೋತ್ಸವದ ಹಿನ್ನೆಲೆಯಲ್ಲಿ  ನವೆಂಬರ್ 19ರಂದು ಬುಧವಾರ ನಡೆಯುವ ಲಕ್ಷದೀಪೋತ್ಸವದ ಸಿದ್ಧತೆಗಳ ಬಗ್ಗೆ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ರವಿವಾರ ನಡೆಯಿತು.ಸಭೆಯಲ್ಲಿ ಲಕ್ಷದೀಪ ದಿನದಂದು ರಥಬೀದಿ ಹಾಗೂ ಪ್ರಮುಖ ಮಾರ್ಗಗಳಲ್ಲಿ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಪ್ರಕಟಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪೊಲೀಸ್ ಇಲಾಖೆಯ ಸಹಕಾರ ಹಾಗೂ ಸಹ ಭಾಗಿತ್ವದೊಂದಿಗೆ,ಯಾರೂ ಕೂಡ ತಮ್ಮ ಸಾಕು ಪ್ರಾಣಿಗಳಾದ ದನ, ಕರು, ಎತ್ತು, ಎಮ್ಮೆ, ಕೋಣ, ಬೆಕ್ಕು & ಬೆಕ್ಕು ಮರಿಗಳು ಮತ್ತು ನಾಯಿ & ನಾಯಿ ಮರಿಗಳು ಮುಂತಾದ ಜಾನುವಾರುಗಳನ್ನು  ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ರಥ ಬೀದಿಗಳಿಗೆ ಬಿಡದೆ ನಮ್ಮೂರಿನ...
Ad Widget

ವಳಲಂಬೆ : ಕನ್ನಡದ ಕಂಪನ್ನು ಪಸರಿಸಿದ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” – ಕೃತಿ ಬಿಡುಗಡೆ, ವಿಚಾರಗೋಷ್ಠಿ, ಗೀತ ಗಾಯನ, ವಿದ್ಯಾರ್ಥಿ ಕವಿಗೋಷ್ಠಿ ; ಸಮಾರೋಪ ಸಮಾರಂಭದಲ್ಲಿ ಅಮರ ಸುದ್ದಿ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಸೇರಿದಂತೆ ಹಲವು ಸಾಧಕರಿಗೆ “ಸಿರಿಗನ್ನಡ ಸನ್ಮಾನ”

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇವುಗಳ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ”ವು ಯಶಸ್ವಿಯಾಗಿ ನೆರವೇರಿ ಕನ್ನಡದ ಕಂಪನ್ನು ಪಸರಿಸಿತು. ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ...

ಮಂಡೆಕೋಲು : ಸ್ವಚ್ಚತೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮ

ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 2025 ರ ಸ್ವಚ್ಚತಾ ಅಭಿಯಾನದ ಅಂಗವಾಗಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಲ್ಲಡ್ಕ ಮಂಡೆಕೋಲು ಇದರ ಕಟ್ಟಡ ಸುತ್ತ ಶುಚಿತ್ವ, ಕಲ್ಲಡ್ಕ ಪೆರಾಜೆ ರಸ್ತೆ ಬದಿ ಕಾಡು ಕಡಿದು ಸ್ವಚ್ಚತೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮವು ನ 16 ರಂದು...

ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ಇಂದು ಚಾಲನೆ ನೀಡಲಾಯಿತು.ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರದಿಂದ ನಡೆದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ಚಾಲನೆ ನೀಡಿದರು. ಸುಳ್ಯ ಶಾಸಕಿ...

ನ.30 : ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ಧೇಶ ಸಹಕಾರಿ ಸಂಘದ ಚುನಾವಣೆ

ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ಧೇಶ ಸಹಕಾರಿ ಸಂಘ ಸುಳ್ಯ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯು ಘೋಷಣೆಯಾಗಿದೆ. ನವಂಬರ್ 30 ಕ್ಕೆ ಸಂಘದ ಆಡಳಿತ ಮಂಡಳಿಯ 15 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಸಾಮಾನ್ಯ 09, ಮಹಿಳೆ 02, ಹಿಂದುಳಿದ ವರ್ಗ ಪ್ರವರ್ಗ “ಎ” ಮೀಸಲು ಸ್ಥಾನ 02, ಪರಿಶಿಷ್ಟ ಜಾತಿ...

ಪಂಜ : ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಆರನೆಯ ಸ್ವಚ್ಛತಾ ಕಾರ್ಯಕ್ರಮವನ್ನು 12-11-2025 ಬುಧವಾರದಂದು ನಡೆಸಲಾಯಿತು.ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕುಕ್ಕುಜಡ್ಕ  ಇದರ ಆವರಣದಲ್ಲಿ ಕಾಡು ಕಡಿದು...

ಎಲೆ ಹಳದಿ ರೋಗದ ಬಗ್ಗೆ ಇಸ್ರೋ, ಸಿಪಿಸಿಆರ್‌ಐ ತಂಡದಿಂದ ಸುಳ್ಯದಲ್ಲಿ ಡ್ರೋನ್‌ ಆಧಾರಿತ ವೈಜ್ಞಾನಿಕ ಸಮೀಕ್ಷೆ ಆರಂಭ: ಸಂಸದ ಕ್ಯಾ. ಚೌಟ

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಸುಧಾರಿತ ಡ್ರೋನ್‌ ಆಧಾರತ ವೈಮಾನಿಕ ಸಮೀಕ್ಷಾ ಕಾರ್ಯವನ್ನು ಆರಂಭಿಸಿದೆ ಎಂದು...
error: Content is protected !!