Ad Widget

ಜಟ್ಟಿಪಳ್ಳ : ಕುಡಿಯುವ ನೀರು ಮಾಲಿನ್ಯ – ಬಾವಿ ಸ್ವಚ್ಚಗೊಳಿಸಲು ನಾಗರಿಕರ ಮನವಿ

ಜಟ್ಟಿಪ್ಪಳ್ಳದ ಭಾಗದ ನಾಗರಿಕರು ಹಲವು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಸರಕಾರಿ ಬಾವಿಯನ್ನು ಉಪಯೋಗಿಸುತ್ತಿದ್ದು, ಇದೀಗ ಕಲುಷಿತಗೊಂಡು ಕುಡಿಯಲು ಆಯೋಗ್ಯವಾಗಿದೆ. ಮರದ ಎಲೆಗಳು ಬಿದ್ದು, ಹಲವು ವರ್ಷಗಳಿಂದ ಹೂಳು ತೆಗೆಯದೇ ನೀರು ಸಂಪೂರ್ಣ ಕಲುಷಿತಗೊಂಡಿದೆ. ಈ ಬಗ್ಗೆ ಸ್ಥಳೀಯಾಡಳಿತ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.  ಇನ್ನಾದರೂ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಲು ಕ್ರಮ ಕೈಗೊಳ್ಳಲು ಜನ ಒತ್ತಾಯಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading