Ad Widget

ಶಾಸಕ ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮಾಲಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್
ಚೌಟ ಅವರು ನ.20 ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಈ  ಸಂದರ್ಭದಲ್ಲಿ ಸ್ವತಂತ್ರ ಭಾರತದ ಮೊದಲ ಚುನಾವಣೆಗಳಲ್ಲಿ ಅವಿಭಜಿತ ಪುತ್ತೂರು ಕ್ಷೇತ್ರದಿಂದ ಮದ್ರಾಸ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಶಾಸಕರು ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿಯ  ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading