- Saturday
- March 7th, 2026
ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಬೆಳ್ಳಾರೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಶಾಲಾ ಪಯಸ್ವಿನಿ ರಂಗಮಂದಿರದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮಕ್ಕೆ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ದೀಪಬೆಳಗಿಸಿ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು.ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ,...
ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಕೊಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಇಂದಿರಾ ಕ್ಯಾಂಟೀನ್...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 108 ನೇ ಜನ್ಮ ದಿನವನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನ.19 ರಂದು ಬ್ಲಾಕ್ ಅಧ್ಯಕ್ಷರಾದ ಪಿ. ಸಿ. ಜಯರಾಮರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ನಂದರಾಜ್ ಸಂಕೇಶ್ ರವರು ಮಾತನಾಡಿ ಮಾಜಿ ಪ್ರಧಾನಿ ಇಂದಿರಾ ಗಾಂಧೀಯವರು...
ಗುತ್ತಿಗಾರು ಗ್ರಾಮದ ಪೈಕ ಗೌಡತ್ತಿಗೆ ಮನೆ ಮಹೇಶ ಕುಮಾರ್ ಜಿ.ಯಸ್. ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಿಜಯಲಕ್ಷ್ಮೀ, ಪುತ್ರ ಶ್ರೀಕಾಂತ್, ಪುತ್ರಿ ಪ್ರಪುಲ್ಲ ಜಯಂತ್, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
