Ad Widget

ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇತುವೆ ಕಾಮಗಾರಿ ಆರಂಭ

ಸೇವಾಜೆ –ಮಡಪ್ಪಾಡಿ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ಸೇವಾಜೆ (ದೊಡ್ಡಿಕಾಡು ) ಎಂಬಲ್ಲಿ ಸುಳ್ಯ ಶಾಸಕಿ ಬಾಗೀರಥಿ ಮುರುಳ್ಯ ಇವರ ಪ್ರಯತ್ನ ದಿಂದ ಮಂಜೂರಾದ 40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಕಾಮಗಾರಿ ಆರಂಭಗೊಂಡಿದ್ದು, ಸಾರ್ವಜನಿಕರ ಪ್ರಯೋಜನಕ್ಕಾಗಿ ಪಕ್ಕದಲ್ಲೇ ಬದಲಿ ರಸ್ತೆ ನಿರ್ಮಿಸಿದ್ದು ಸಾರ್ವಜನಿಕರು ಸಹಕರಿಸುವಂತೆ ದೇವಚಳ್ಳ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮತ್ತು ಮಡಪ್ಪಾಡಿ ಸೊಸೈಟಿ ಅಧ್ಯಕ್ಷ ವಿನಯ್ ಮುಳುಗಾಡು ತಿಳಿಸಿದ್ದಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading