Ad Widget

ಮರಕತ : ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ವಾರ್ಷಿಕ ಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಮರಕತ ನಡುಗಲ್ಲು ಇದರ ವಾರ್ಷಿಕ ಸಭೆ ಇತ್ತೀಚೆಗೆ ಜರುಗಿತು.‌
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಸವಿತಾ ಚಿದಾನಂದ ಹುಲಿಮನೆ, ಕಾರ್ಯದರ್ಶಿಯಾಗಿ ಶ್ರೀಮತಿ ಶ್ರುತಿ ರಘುನಾಥ ಮರಕತ ಆಯ್ಕೆಯಾದರು.
ಸಭೆಯಲ್ಲಿ
ಶ್ರೀ ದುರ್ಗಾ ಭಜನಾ ಮಂಡಳಿಯ ಸ್ಥಾಪಕರಾದ ರಾಮಚಂದ್ರ ಭಟ್ ನಡುಗಲ್ಲು, ಮಂಡಳಿಯ ಅಧ್ಯಕ್ಷರಾದ ವಿಜಯಕುಮಾರ್ ಚಾರ್ಮಾತ, ಕಾರ್ಯದರ್ಶಿ ವಿಶ್ವನಾಥ್ ಕುತ್ಯಾಳ ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಗೌರವಾಧ್ಯಕ್ಷರಾದ ಶ್ರೀಮತಿ ಮೋಹನಾಂಗಿ ಹುದೇರಿ, ಕಾರ್ಯದರ್ಶಿ ರಮ್ಯಾ ಕಾಯರ್ಮೊಗೇರು ಸಹಕಾರ ನೀಡಿದ ಮಂಡಳಿಯ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ನಾಲ್ಕೂರು ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading