Ad Widget

ಕ್ಯಾಂಪ್ಕೋ ಚುನಾವಣೆ – ಎ.ವಿ.ತೀರ್ಥರಾಮ, ಮುರಳಿಕೃಷ್ಣ ಚಳ್ಳಂಗಾರು ಸೇರಿದಂತೆ ಸಹಕಾರ ಭಾರತಿಯ ಆರು ಅಭ್ಯರ್ಥಿಗಳ ಗೆಲುವು

ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿಗೆ 13 ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು ಬಾಕಿ ಉಳಿದ 6 ಸ್ಥಾನಗಳಿಗೆ ನ.23 ರಂದು ಚುನಾವಣೆ ನಡೆಯಿತು. ಒಟ್ಟು 5651 ಮತದಾರರ ಪೈಕಿ 2573 ಮತದಾರರು ಮತ ಚಲಾಯಿಸಿದ್ದು ಶೇ.45.5% ಮತದಾನವಾಗಿತ್ತು. 6 ಸ್ಥಾನಗಳಿಗೆ 8 ಅಭ್ಯರ್ಥಿಗಳು ಕಣದಲ್ಲಿದ್ದರು. 6 ಜನ ಸಹಕಾರ ಭಾರತಿಯಿಂದ ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು.

. . . . . . . . .

ಸಹಕಾರ ಭಾರತಿಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಸುಳ್ಯದ ಎ.ವಿ.ತೀರ್ಥರಾಮ, ಮುರಳಿಕೃಷ್ಣ ಚಳ್ಳಂಗಾರು,ಎಸ್. ಆರ್. ಸತೀಶ್ಚಂದ್ರ, ದಯಾನಂದ ಹೆಗ್ಡೆ, ಮಹೇಶ್ ಚೌಟ, ಪುರುಷೋತ್ತಮ್ ಭಟ್ ಗೆಲುವು ಕಂಡಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಮರಪಡ್ನೂರು ಮಾಯಿಪಡ್ಕ ನಿವಾಸಿ ಸತ್ಯನಾರಾಯಣ ಎಂ.ಜಿ. ಹಾಗೂ ರಾಮಪ್ರತೀಕ್ ಸೋಲು ಕಂಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading