ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಸುನಿಲ್ ಕುಮಾರ್ ಆಲಂಕಾರು ಮಾಲಕತ್ವದ ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ನ.27ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ರೀತಿಯ ಲೈವ್ ಜ್ಯೂಸ್ ಐಟಂಗಳು ಮತ್ತು ದಿನಸಿ ವಸ್ತುಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.
ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ