- Saturday
- March 7th, 2026
ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ...
ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾಮಹೋತ್ಸವಕ್ಕೆ ಬಂದಿದ್ದ ಮಹಿಳೆಯೊಬ್ಬರು ಮಾಂಗಲ್ಯ ಸರ ಕಳವಾದ ಘಟನೆ ನ.26 ರಂದು ನಡೆದಿದ್ದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಾತ್ರಾ ಸಂದರ್ಭದಲ್ಲಿ ಜನದಟ್ಟಣೆಯ ಮಧ್ಯೆ ಮಾಂಗಲ್ಯ ಸರ ಕಳವಾಗಿದೆ ಎನ್ಬಲಾಗುತ್ತಿದ್ದು, ಅಂದಾಜು 100 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ ಆರು ಲಕ್ಷ ರೂಪಾಯಿ ಎಂದು ಮಹಿಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ನೀಡಿದ...
ಶ್ರೀ ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯದಲ್ಲಿ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕ್ರೀಡೋತ್ಸವವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ತುಕಾರಾಮ್ ಏನೆಕಲ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಕ್ರೀಡೆಯಲ್ಲಿ ಪ್ರತಿಯೊಬ್ಬರು ಭಾಗವ ಹಿಸಬೇಕೆಂದು ಕರೆ ನೀಡಿದರು. ಸರಕಾರಿ ...
ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು.ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳರವರ ನೇತೃತ್ವದಲ್ಲಿ ನಡೆಯಿತು.ಬಹು ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು.ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬಾಯಂಬಾಡಿ, ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು.ಕಾರ್ಯಕ್ರಮದಲ್ಲಿ ನಾಸಿರ್, ಬಶೀರ್ ಕಲ್ಲಪಣೆ,ಜಮಾಲ್...
ಕಳೆದ ನಾಲ್ಕೈದು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಎಐ ಮುಖಾಂತರ ಎಡಿಟ್ ಮಾಡಿರುವುದು ಎನ್ನಲಾದ ಫೋಟೋಗಳು ಹರಿದಾಡುತ್ತಿದ್ದವು. ಬೆಳಗ್ಗೆ ಎದ್ದ ಕೂಡಲೇ ಫೇಸ್ಬುಕ್ ತೆರೆದಾಗ ಹರಿದಾಡುತ್ತಿದ್ದ ಇಂತಹ ಫೋಟೋಗಳು ನಿಜವೇ ಆಗಿರಬೇಕು ಎನ್ನುವಷ್ಟು ಸಹಜವಾಗಿದ್ದವು ಮತ್ತು ಈಗಲೂ ಅಂತಹ ಫೋಟೋಗಳು ನಿಜವೇ ಇರಬಹುದಲ್ಲವೇ ಎಂಬಷ್ಟು ಗೊಂದಲಗಳು ಮನಸ್ಸಿನೊಳಗೆ ಕೊರೆಯುವಷ್ಟು ಸಹಜವಾದ ಎಡಿಟ್ ಮಾಡಲಾದ ಫೋಟೋಗಳವು. ಆ...
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇವರ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ "ಮಕ್ಕಳಲ್ಲಿ...
"ಪಂಚಸಪ್ತತಿ - 2025" ರ 75 ದಿನಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇವರು 49ನೇ ದಿನದ ಸ್ವಚ್ಚತೆಯನ್ನು, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಮೆಟ್ಟಿನಡ್ಕದ ವಠಾರದಲ್ಲಿ ಮಾಡಲಾಯಿತು.
ಮಂಡೆಕೋಲು ಅರಿವು ಕೇಂದ್ರದಲ್ಲಿ ನ.26 ರಂದು ಸಂವಿಧಾನ ದಿನಾಚರಣೆ ಮತ್ತು ಸಂವಿಧಾನ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಮೇಶ್ ಪಿ, ಉದ್ಯೋಗ ಖಾತ್ರಿ ಇಂಜಿನಿಯರ್ ಸುಧಾನ ಕೃಷ್ಣ, ಸುಳ್ಯದ ಮೊಂಟೇಸ್ಸರಿ ವಿದ್ಯಾಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ. ಜಿವರು ಡಾ ಅಂಬೇಡ್ಕರ್ ವಿಚಾರ ಮಂಡನೆ ಮಾಡಿದರು. ನವೋದಯ ಸಂಘದ ಪ್ರೇರಕಿ, ಶಾಲಾ ಮಕ್ಕಳು...
