Ad Widget

ನಾಳೆ(ನ.29) ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನ.29 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 6:00 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ‌.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading