Ad Widget

ಚೊಕ್ಕಾಡಿ : ಮಯೂರಿ ಯುವತಿ ಮಂಡಲದ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಆಂದೋಲನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು  ಅಜ್ಜನಗದ್ದೆ ಶಾಲೆಯ ವಠಾರದಲ್ಲಿ ಕಾಡು ಕಡಿದು ತೆರೆಯುವ ಮೂಲಕ ಹಾಗೂ  ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಮಾಡುವ ಮೂಲಕ ನಡೆಸಲಾಯಿತು.

ಯುವತಿ ಮಂಡಲದ ಅಧ್ಯಕ್ಷರು ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರ್ತ್ಯಡ್ಕ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಉತ್ಸಾಹಭರಿತವಾಗಿ ಪಾಲ್ಗೊಂಡು ಪರಿಸರ ಶುದ್ಧೀಕರಣದ ಮಹತ್ವವನ್ನು ಸಾರಿದರು. ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading