- Sunday
- March 8th, 2026
ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ಧೇಶ ಸಹಕಾರಿ ಸಂಘ ಸುಳ್ಯ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯು ಘೋಷಣೆಯಾಗಿದೆ. ನವಂಬರ್ 30 ಕ್ಕೆ ಸಂಘದ ಆಡಳಿತ ಮಂಡಳಿಯ 15 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಸಾಮಾನ್ಯ 09, ಮಹಿಳೆ 02, ಹಿಂದುಳಿದ ವರ್ಗ ಪ್ರವರ್ಗ “ಎ” ಮೀಸಲು ಸ್ಥಾನ 02, ಪರಿಶಿಷ್ಟ ಜಾತಿ...
ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಆರನೆಯ ಸ್ವಚ್ಛತಾ ಕಾರ್ಯಕ್ರಮವನ್ನು 12-11-2025 ಬುಧವಾರದಂದು ನಡೆಸಲಾಯಿತು.ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕುಕ್ಕುಜಡ್ಕ ಇದರ ಆವರಣದಲ್ಲಿ ಕಾಡು ಕಡಿದು...
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಸುಧಾರಿತ ಡ್ರೋನ್ ಆಧಾರತ ವೈಮಾನಿಕ ಸಮೀಕ್ಷಾ ಕಾರ್ಯವನ್ನು ಆರಂಭಿಸಿದೆ ಎಂದು...
ಸೋಣಂಗೇರಿ ಸರ್ಕಲ್ ಬಳಿ ರಸ್ತೆಯಲ್ಲಿ ದೊಡ್ಡ ಗಾತ್ರದ ಹೊಂಡ ಗುಂಡಿ ಬಿದ್ದಿದ್ದರಿಂದ ವಾಹನ ಸವಾರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಜನಪ್ರತಿನಿಧಿಗಳು ಈ ರಸ್ತೆಯಲ್ಲಿ ಓಡಾಡುತ್ತಿದ್ದರೂ ಯಾರು ಕೂಡಾ ಈ ಬಗ್ಗೆ ಗಮನ ಹರಿಸಿಸುತ್ತಿಲ್ಲ.ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬೀಳುವ ಸ್ಥಿತಿಯಿರುವ ಹಿನ್ನೆಲೆಯಲ್ಲಿ ಸತ್ಯಶಾಂತಿ ತ್ಯಾಗಮೂರ್ತಿ ನೇತೃತ್ವದಲ್ಲಿ ಸ್ಥಳೀಯರು ಸೇರಿಕೊಂಡು ರಸ್ತೆ ಗುಂಡಿಗೆ ಕಾಂಕ್ರೀಟ್...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೆ ನಾಳೆ(ನ.16) ಚಾಲನೆ ದೊರೆಯಲಿದ್ದು, ನಾಳೆ ಬೆಳಿಗ್ಗೆ 8:10ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ರಾಮ-ಲಕ್ಷ್ಮಣ ಕೊಪ್ಪರಿಗೆ ಏರುವುದರೊಂದಿಗೆ ಚಾಲನೆ ದೊರೆಯಲಿದೆ.
"ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದ 37ನೇ ದಿನದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ವತಿಯಿಂದ ಗುತ್ತಿಗಾರು - ಸುಬ್ರಹ್ಮಣ್ಯ ರಸ್ತೆ ಬದಿ ಪ್ಲಾಸ್ಟಿಕ್ ಹಾಗು ಕಸ ಹೆಕ್ಕುವ ಮೂಲಕ ಸ್ವಚ್ಚಗೊಳಿಸಲಾಯಿತು.
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನ ಅಂಗವಾಗಿ ಮಕ್ಕಳ ದಿನಾಚರಣೆ, ಎಥ್ನಿಕ್ ಡೇ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ - Glimpses 2025 ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನೂತನ ಸಂಚಾಲಕರಾದ ಎ.ಸಿ. ವಸಂತ್ ನೆರವೇರಿಸಿ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ...
ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸವಿನೆನಪಿಗಾಗಿ ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಆಶ್ರಮದ 20 ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ...
ಅಡಿಕೆ ಹಾಗೂ ಕೊಕ್ಕೊ ಬೆಳೆಗಾರರ ಹಿತಾಶಕ್ತಿ ಕಾಯುವ ಉದ್ದೇಶದಿಂದ 1973 ರಲ್ಲಿ ವಾರಣಾಸಿ ಸುಬ್ರಾಯ ಭಟ್ ಕ್ಯಾಂಪ್ಕೋ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಆ ಬಳಿಕ ವಿಶಾಲವಾಗಿ ಸಂಸ್ಥೆ ಬೆಳೆದು ಅಂತರಾಜ್ಯ ಸಂಸ್ಥೆಯಾಗಿದೆ. ನ.23 ರಂದು ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು , 19 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 6 ಸ್ಥಾನಗಳಿಗೆ...
Loading posts...
All posts loaded
No more posts
