- Saturday
- March 7th, 2026
ವೀರವನಿತೆ ಕ್ರೀಡಾ ಮತ್ತು ಕಲಾಸಂಘ ಮಂಡೆಕೋಲು ಇದರ ವತಿಯಿಂದ ಯುವಜನ ಸಂಯುಕ್ತ ಮಂಡಳಿಯವರು ಹಮ್ಮಿಕೊಂಡಿರುವ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ 2025 ಇದರ ಅಂಗವಾಗಿ ಕರ್ನಾಟಕ ಕೇರಳದ ಗಡಿ ಭಾಗವಾದ ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಹಾಗೂ ಮೂರೂರು ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತ ಕಾಡು ಕಡಿದು ಕಸ ಹೆಕ್ಕಿ ಸ್ವಚ್ಛತೆ...
ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೃತ್ಯ ಮತ್ತು ಅಭಿನಯದ ಮೂಲಕ ಪರಿಣಾಮಕಾರಿಯಾಗಿ ಬೋಧಿಸಲು ಅಗತ್ಯವಾದ ಎರಡು ದಿನಗಳ ರಂಗ ಚಟುವಟಿಕೆ ಶಿಬಿರವು ನ.27 ಮತ್ತು ನ.28ರಂದು ನಡೆಯಲಿದೆ ಕಾಂತಾರ ಮತ್ತು ಸುಫ್ರಮ್ ಸೋ ಖ್ಯಾತಿಯ ಜಾನಪದ ಕಲಾವಿದ ಮೈಮ್ ರಾಮ್ ದಾಸ್, ಕಾರ್ಕಳದ ವರ್ಧಮಾನ ಶಿಕ್ಷಣ ಸಂಸ್ಥೆಗಳ...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ 2025ರ ಅಂಗವಾಗಿ " ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಅಜ್ಜನಗದ್ದೆ ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ ಪರಿಸರ ಜಾಗೃತಿ ಬೆಳೆಸುವುದು ಮುಖ್ಯ ಉದ್ದೇಶವಾಗಿದೆ.ಕಾರ್ಯಕ್ರಮದ...
ರೈತರ ಕೃಷಿ ಬೆಳೆಗಳು ಕಾಡಾನೆ ಸೇರಿದಂತೆ ಇತರ ಕಾಡುಪ್ರಾಣಿಗಳ ಉಪಟಳದಿಂದಾಗಿ ನಾಶವಾಗುತ್ತಿವೆ. ಕಾಡುಪ್ರಾಣಿಗಳ ಉಪಟಳ ತಡೆಯಲು ನೆರೆಯ ಕೇರಳ ರಾಜ್ಯದಲ್ಲಿ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದ್ದರೂ ಕರ್ನಾಟಕದಲ್ಲಿ ಕೃಷಿಕರ ಅಳಲನ್ನು ಕೇಳುವವರೇ ಇಲ್ಲದಂತಾಗಿದೆ. ಆನೆಗಳ ಹಾವಳಿ ತಡೆಯಲು ಹಾಗೂ ತಕ್ಷಣಕ್ಕೆ ರೈತರ ನೆರವಿಗೆ ಧಾವಿಸಲು ಊರ ಕೇಂದ್ರದಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಮೀಸಲಿರಿಸುವುದು, ಸೋಲಾರ್ ಬೇಲಿ ಅಳವಡಿಕೆ,...
ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ತಂಡದ ಅಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದರು ಪ್ರತಿಷ್ಠಿತ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ನಾಲ್ಕನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ.ಇಂದು ನಡೆದ ಚುನಾವಣೆಯಲ್ಲಿ ಎಲ್.ಶ್ರೀನಿವಾಸ್ ನೂತನ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ, ಉಪಾಧ್ಯಕ್ಷರಾಗಿ ಎಂ.ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಸಿ.ಜ., ಸಹ ಕಾರ್ಯದರ್ಶಿಯಾಗಿ ಡಿ.ಕೆ.ರಮೇಶ್, ಕೋಶಾಧಿಕಾರಿಯಾಗಿ ಕೆ.ವಿ.ಶ್ರೀಧರ್ ಆಯ್ಕೆಯಾದರು.
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಾರು ಇವರ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ ಮಕ್ಕಳಲ್ಲಿ...
ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಅನನ್ಯ.ಎಚ್ ಸುಬ್ರಹ್ಮಣ್ಯ ರವರ ಕವನವು ಆಯ್ಕೆಗೊಂಡಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟ್ ದಂಬೆಕೋಡಿ ಇವರು ನ.22 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಡುಗಲ್ಲು ಕಾಯರ್ ಮುಗೇರ್ ಎಂಬಲ್ಲಿ ಅಂಗನವಾಡಿ ಸಮೀಪ ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ...
ಶ್ರೀ ಅಜಪಿಲ ಮಾಲಿಂಗೇಶ್ವರ ದೇವಸ್ಥಾನದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪತಂಜಲಿ ಯೋಗ ಸಮಿತಿ ವತಿಯಿಂದ 9ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಸುಮಾರು 50ಕ್ಕೂ ಮಿಕ್ಕಿ ಭಕ್ತಾಧಿಗಳು ಭಾಗವಹಿಸಿದ್ದರು.
Loading posts...
All posts loaded
No more posts
