Ad Widget

ಸುಳ್ಯ : ಅನಾರೋಗ್ಯದಿಂದ ಯುವಕ ಮೃತ್ಯು

ಸುಳ್ಯದ ಹಳೆಗೇಟು ನಿವಾಸಿ ಶೋಭಾ ಚಿದಾನಂದರವರ ಪುತ್ರ ರಕ್ಷಿತ್ (35) ಅನಾರೋಗ್ಯದಿಂದ ಸುಳ್ಯದ ಕೆ.ವಿ.ಜಿ ಆಸ್ಪತ್ರಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

. . . . . . . . .

ಜಾಂಡೀಸ್ ಗೆ ತುತ್ತಾದ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಇಂದು ನಿಧನರಾದರೆಂದು ತಿಳಿದುಕೊಂಡಿದೆ.

. . . . . . .

ಮೃತರು ತಾಯಿ, ಪತ್ನಿ, ಮಗಳು ಹಾಗೂ ಸಹೋದರಿ ಯನ್ನು ಅಗಲಿದ್ದಾರೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading