- Saturday
- March 7th, 2026
ಸಮೃದ್ಧಿ ಗ್ರೂಪ್ ಆಪ್ ಕಂಪೆನಿಯ ಅಂಗಸಂಸ್ಥೆಯಾಗಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 14 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯದಿದ್ದು ಸುಳ್ಯದಲ್ಲಿ 34ನೇ ಶಾಖೆ ಡಿ.06 ರಂದು ಶುಭಾರಂಭಗೊಳ್ಳಲಿದೆ. ಸಮೃದ್ಧಿ ಗ್ರೂಪ್ಸ್ ನ ನೇತೃತ್ವದಲ್ಲಿ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಸಮೃದ್ಧಿ ಗೋಲ್ಡ್ ಪ್ಯಾಲೇಸ್, ಸಮೃದ್ಧಿ ಫಾರ್ಮ್ಸ್ ಅಂಡ್ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ...
“ಕಳೆದ 9 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶದೊಂದಿಗೆ ಸುಳ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿ ಬೆಳೆದಿರುವ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಇದರ ಅಂಗವಾಗಿ ಸಂಸ್ಥಾಪಕರಾದ ಡಾ. ಕುರುಂಜಿ ವೆಂಕಟರಮಣ ಗೌಡರ 97 ನೇ ಜನ್ಮದಿನಾಚರಣೆಯ ಪ್ರಯುಕ್ತ ಡಿ.26 ರಂದು 'ಆರೋಗ್ಯಕ್ಕಾಗಿ ಓಟ' ಎಂಬ ಮ್ಯಾರಥಾನ್ ಅನ್ನು ಆಯೋಜಿಸಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ...
“ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ. ಆದ್ದರಿಂದ ಪೋಲಿಯೋ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ತನಕ ಪ್ರಯತ್ನ ಮುಂದುವರಿಯಲಿದೆ” ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ.ಹೇಳಿದ್ದಾರೆ. ಸುಳ್ಯ ರೋಟರಿ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಡಿ.21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಭಾರತ 2013ರಲ್ಲಿ ಮುಕ್ತ ಆಗಿದೆ. ಆದರೆ...
ಸುಬ್ರಹ್ಮಣ್ಯ ಡಿಸೆಂಬರ್ 4 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ಪ್ರತಿಬಂಧಕ ಘಟಕ ಇವರ ಸಂಯುಕ್ತ ಆಶಯದಲ್ಲಿ ಜಾನಪದ ಕಲಾತಂಡಗಳ ಮೂಲಕ ಹೆಚ್.ಐ.ವಿ ಏಡ್ಸ್ ಜನ ಜಾಗೃತಿ ಆಂದೋಲನ ಬುಧವಾರ ಸುಬ್ರಹ್ಮಣ್ಯ ಗ್ರಾಮ...
ಸುಬ್ರಹ್ಮಣ್ಯ ಡಿಸೆಂಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಸಲಾಯಿತು. ಈ ಮಹಿಳಾ ಗ್ರಾಮ ಸಭೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಒಳಪಟ್ಟ ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಗಳ ಎಲ್ಲಾ ಮಹಿಳೆಯರು, ಸಂಜೀವಿನಿ ಗ್ರಾಮ ಪಂಚಾಯತ್...
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ ಮಿತ್ತೂರು ಇವರ ಸಹಯೋಗದಲ್ಲಿ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಡಿ.09 ರಂದು ಪೂರ್ವಾಹ್ನ 10:30ಕ್ಕೆ ಉಬರಡ್ಕ ಮಿತ್ತೂರಿನ ಸಿರಿ ಸಹಕಾರಿ ಸೌಧದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಮಂಗಳೂರು ಮಾಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಹಕಾರ ರತ್ನ ರೋ.ಕೆ.ಸೀತರಾಮ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025-26 ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ಡಿ.5 ಮತ್ತು 6 ರಂದು ಜರುಗಲಿದೆ. ಡಿ.5ರ...
ಸುಬ್ರಹ್ಮಣ್ಯ ಡಿಸೆಂಬರ್ 4 : ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತ ಒಕ್ಕೂಟದ ಅಧ್ಯಕ್ಷರು ಹಾಗೂ ರಾಜ್ಯ ಕನ್ನಡಪ್ರಭ ಪತ್ರಿಕೆಯ ಸಂಪಾದಕರು ಆದ ಬಿ.ವಿ. ಮಲ್ಲಿಕಾರ್ಜುನಯ್ಯ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರೊಂದಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಹಾಗೂ ರಾಜ್ಯ ನಿರ್ದೇಶಕರಾದ ಕೆ ಆರ್ ದೇವರಾಜ್ ಅವರು...
ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹಾಗೂ ತಾಲೂಕು ಕ.ಸಾ.ಪ ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.ನ.28ರಂದು ಸುಳ್ಯ ಕನ್ನಡ ಭವನದಲ್ಲಿ ಜರುಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. 28ನೇ ಕನ್ನಡ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚಸಪ್ತತಿ 2025ರ ಅಂಗವಾಗಿ "ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ, ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಸ್ವಚ್ಛತೆಯ ಬಗ್ಗೆ ರಸಪ್ರಶ್ನೆಗಳನ್ನು ಏರ್ಪಡಿಸಲಾಯಿತು.ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ...
Loading posts...
All posts loaded
No more posts
