Ad Widget

ರೆಂಜಾಳ ಶಾಸ್ತಾವು ಯುವಕ ಮಂಡಲದ ನೇತೃತ್ವದಲ್ಲಿ ಬಸ್ ನಿಲ್ದಾಣ ದುರಸ್ತಿ ಹಾಗೂ ಪೈಂಟಿಂಗ್

ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ  ಶಾಸ್ತಾವು ಯುವಕ ಮಂಡಲ ರೆಂಜಾಳ ಇದರ ಆಶ್ರಯದಲ್ಲಿ ಮರ್ಕಂಜ ಗ್ರಾಮದ ಮಿತ್ತಡ್ಕ ಕಾಲೊನಿ ಸಮೀಪದ ಬಸ್ ಪ್ರಯಾಣಿಕರ ತಂಗುದಾಣವನ್ನು ದುರಸ್ತಿಪಡಿಸಿ, ಪೈಂಟ್ ಬಳಿದು ಪ್ರಯಾಣಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading