Ad Widget

ಆಯುಧ ಪರವಾನಿಗೆ ನವೀಕರಿಸಲು ಡಿಸೆಂಬರ್ 31ರ ಒಳಗೆ ಅರ್ಜಿ ಸಲ್ಲಿಸಲು ಸೂಚನೆ


ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ತಾಲೂಕು ದಂಡಾಧಿಕಾರಿಯಿಂದ ಮಂಜೂರಾತಿಯಾದ ಆಯುಧ ಪರವಾನಿಗೆಯನ್ನು ಹೊಂದಿ ಡಿ. 31 ರಂದು ನವೀಕರಣ ಮುಕ್ತಾಯಗೊಳ್ಳುವ ಪರವಾನಿಗೆದಾರರು ಡಿ. 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಬೇಕು. ದಿನಾಂಕ 01.01.2026 ರಿಂದ ಸ್ವೀಕೃತಿಯಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ 2025 ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading