Ad Widget

ಬೆಳ್ಳಾರೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ  ಸಮಾರೋಪ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯವರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ.05 ಮತ್ತು 06ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಮಾರೋಪ ಸಮಾರಂಭ ಡಿ.6ರಂದು ಸಂಜೆ...

ಗುತ್ತಿಗಾರಿನಲ್ಲಿ ಐ.ಎಫ್.ಸಿ ತಂಡದ ವತಿಯಿಂದ ಶ್ರೀ ಕೃಷ್ಣ ಭಜನಾ ಮಂದಿರದ ಆವರಣ ಸ್ವಚ್ಛತೆ

ಗುತ್ತಿಗಾರು ಶ್ರೀ ಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಇಂಪಾರ್ಟೆಂಟ್ ಫುಟ್ಬಾಲ್ ಕ್ಲಬ್ ಗುತ್ತಿಗಾರು ವತಿಯಿಂದ ಯುವಜನ ಸಂಯುಕ್ತ ಮಂಡಳಿಯ ಪಂಚಸಪ್ತತಿ ಕಾರ್ಯಕ್ರಮದ ಅಂಗವಾಗಿ  ಸ್ವಚ್ಛತಾ ಕಾರ್ಯಕ್ರಮವನ್ನು  ನಡೆಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷ ಕೌಶಿಕ್ ಶ್ಯಾಮ ಮತ್ತು ಶ್ರೀಶರಣ್ ಮೊಗ್ರ, ಪ್ರಧಾನ ಕಾರ್ಯದರ್ಶಿ ಅಶ್ಲೇಶ್, ಖಜಾಂಚಿ ಕಿರಣ ವಳಲಂಬೆ, ನಿರ್ದೇಶಕರಾದ ಅಮಿತ್ ನಾಯಕ್, ಚರಣ್...
Ad Widget

ಮಂಗಳೂರು ಏರ್‌ಪೋರ್ಟ್‌ಗೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್” ಸ್ಥಾನಮಾನ ನೀಡಲು  ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಒತ್ತಾಯ

ನವದೆಹಲಿ : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ "ಪಾಯಿಂಟ್ ಆಫ್ ಕಾಲ್ (PoC)" ಸ್ಥಾನ-ಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾಪ್ಟನ್ ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ...

ಜ್ಞಾನಮಂದಾರ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ಉಮೇಶ್ ಮಣಿಕ್ಕಾರ ಆಯ್ಕೆ

ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ತನ್ನ 25ನೇ ವರ್ಷದ ರಜತ ಮಹೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡುವ ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಜ್ಞಾನವಿಕಾಸ  ಶಾಲಾ ಸಭಾಭವನದಲ್ಲಿ ಡಿ.21ರಂದು...

ಸಹಾಯ ಹಸ್ತ ; ಅನಾರೋಗ್ಯಕ್ಕೊಳಗಾದ ಶ್ರೀರಾಮ ರಂಗತ್ತಮಲೆ ಅವರ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ  ನೆರವಿನ ಹಸ್ತ

ಸುಳ್ಯದ ವಿಶ್ವಾಸ್ ಹೋಟೆಲ್ ನಲ್ಲಿ ಕೆಲಸ ಮಾಡುತ್ರಿದ್ದ  ಆಲೆಟ್ಟಿ ಗ್ರಾಮದ ರಂಗತ್ತಮಲೆ ನಿವಾಸಿ ತಲೆಪಲ್ಲ ರಾಜೀವ ನಾಯ್ಕ್ ಅವರ ಪುತ್ರ ಶ್ರೀರಾಮ ಎಂಬವರು ಇದೀಗ ತೀರಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಸಹೃದಯಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ತಾನು ಬಡತನದಲ್ಲಿದ್ದರೂ ಇತರರಿಗೆ ಸಮಸ್ಯೆಗಳು ಬಂದಾಗ ತನ್ನಿಂದಾದಷ್ಟು ಸಹಾಯ ಮಾಡುವ ಗುಣ ಶ್ರೀರಾಮನವರದ್ದು, ಆದರೆ ಈಗ ಅವರೇ ತನ್ನ...

ಪಂಜ ‌ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ  ಬಿಡುಗಡೆ ; ಡಿ.28 ರಂದು ವಿಜೃಂಭಣೆಯ ಅಮೃತ ಪಥ ಆಚರಣೆ

ಪಂಜ ಸರಕಾರಿ ಪದವಿಪೂರ್ವ ಕಾಲೇಜು 1951ರಲ್ಲಿ ಪ್ರಾರಂಭಗೊಂಡು ಈಗ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಡಿ.28ರಂದು ಅಮೃತ ಪಥ ಕಾರ್ಯಕ್ರಮ ವಿಜೃಂಭಣೆಯ ನಡೆಯಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಅಮೃತ ಪಥ ಸಮಿತಿ ಅಧ್ಯಕ್ಷ ಜಾಕೆ ಮಾಧವ ಗೌಡರ ಅಧ್ಯಕ್ಷತೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶ್ರೀಮತಿ ಎನ್.ಎಸ್. ಮಹಾದೇವಿ ಏನಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಶುಭ...

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಅಪರಾಧ ತಡೆ ಮಾಸಾಚರಣೆ 2025

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಸುಳ್ಯ ಪೋಲಿಸ್ ಠಾಣೆ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ-2025 ನಡೆಯಿತು.ಸುಳ್ಯ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಸರಸ್ವತಿ 'ಪೋಸ್ಕೊ ಕಾಯ್ದೆ'ಯ ಕುರಿತು ಮತ್ತು ಸಬ್ ಇನ್ಸ್ಪೆಕ್ಟರ್ ಸಂತೋಷ್ 'ಸೈಬರ್ ಅಪರಾಧಗಳ' , 'ಮಾದಕ ವಸ್ತುಗಳ ಬಳಕೆಯ ಅಪರಾಧ' ಮತ್ತು 'ಟ್ರಾಫಿಕ್ ನಿಯಮಗಳ'...

ಸುಳ್ಯ : ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ ಪ್ರಕಟ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ "ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆ"ಯ ಫಲಿತಾಂಶ ಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿ.ಯು‌.ಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು,  ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು  ಆಧಾರವಾಗಿಟ್ಟುಕೊಂಡು ...

ಚೊಕ್ಕಾಡಿ ಮಯೂರಿ ಯುವತಿ ಮಂಡಲದ ವತಿಯಿಂದ ಸ್ವಚ್ಛತಾ ಜಾಗೃತಿ ಕರಪತ್ರ ವಿತರಣೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ "ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025" ಕಾರ್ಯಕ್ರಮದ ಅಂಗವಾಗಿ ಡಿ.05 ರಂದು ಕುಕ್ಕುಜಡ್ಕ ಆಟೋ ಚಾಲಕರಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ವೃದ್ಧಿಗೊಳಿಸುವ ಕರಪತ್ರ ವಿತರಿಸಲಾಯಿತು.ಸಮಾಜದಲ್ಲಿ ಆರೋಗ್ಯಕರ ಮತ್ತು ಸ್ವಚ್ಛವಾದ ವಾತಾವರಣ ನಿರ್ಮಾಣಕ್ಕೆ ಪ್ರೇರಣೆ ನೀಡುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ...
error: Content is protected !!