Ad Widget

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ಧನುಪೂಜೆ ಪ್ರಾರಂಭ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ಧನುಪೂಜೆ ಪ್ರಾರಂಭವಾಗಲಿದ್ದು, ಡಿ.16 ಮಂಗಳವಾರದಿಂದ ಜ.14 ಗುರುವಾರದ ತನಕ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಲಿದೆ. ಜ.14 ರಂದು ಮಕರ ಸಂಕ್ರಮಣ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಮತ್ತು ಧನುಪೂಜೆ ಸಮಾಪ್ತಿ ನಡೆದು ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading