Ad Widget

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಂಚಸಪ್ತತಿ-2025 ರ 75ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಡಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು. ವತಿಯಿಂದ ನಿರಂತರ 65ನೇ ದಿನದಲ್ಲಿ ಗುತ್ತಿಗಾರು ಪೇಟೆಯ ಮಧ್ಯಭಾಗದಲ್ಲಿ ಕಳೆಗಳನ್ನು ಮಿಷನ್ ಮೂಲಕ ತೆರವುಗೊಳಿಸಿ ಪ್ಯಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading