Ad Widget

ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಬಲ್ಕಜೆ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ದಿನಾಂಕ ಡಿ.14 ಭಾನುವಾರ ಸಂಜೆ ಮಡಪ್ಪಾಡಿಯ ಕೇವಳ ಬಳಿಯ ಬಲ್ಕಜೆ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು.

ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading