Ad Widget

ದೇವ ಗೆಳೆಯರ ಬಳಗದ ವತಿಯಿಂದ ಶಾಲಾ ವಠಾರ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ  ದೇವ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರ ಸ್ವಚ್ಚತೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಸದಸ್ಯರಾದ ದೇವಿಚರಣ ದೇವ, ಶ್ರೀಶಾಂತ್ ಪಡ್ಪು, ಗೋಪಾಲಕೃಷ್ಣ ದೇವ, ಹಾಗೂ ಸಂದೀಪ್ ತಳೂರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading