Ad Widget

ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಯಲ್ಲಿ “ವಿದ್ಯಾ ವೈಭವ” ವಿನೂತನ ಸಾಂಸ್ಕೃತಿಕ ಹಬ್ಬ

ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಆವರಣದಲ್ಲಿ ಡಿ.10ರಂದು "ವಿದ್ಯಾ ವೈಭವ" ವಿನೂತನ ಸಾಂಸ್ಕೃತಿಕ ಹಬ್ಬ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಬಿ.ವಿ ಶಗ್ರಿತ್ತಾಯ ತೆಂಗಿನ ಮರದ ಹಿಂಗಾರವನ್ನು ಅರಳಿಸುವುದರ ಮೂಲಕ ನಡೆಸಿದರು.ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ಯು.ರಾಧಾಕೃಷ್ಣರಾವ್ ಸ್ವಾಗತಿಸಿದರು. ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆಯ ಸುಮಾರು 400...

ಮಾನವೀಯತೆ ಮೆರೆದ ಮಯೂರಿ ಯುವತಿ ಮಂಡಲದ ಸದಸ್ಯರು

ಚೊಕ್ಕಾಡಿ ಪೇಟೆಯ ಪರಿಸರದ ಮಾರ್ಗದಲ್ಲಿ ಜೀಪಿನಡಿಗೆ  ಬಿದ್ದು ಮೃತಪಟ್ಟಿದ್ದ ನಾಯಿಯ ಶವದಿಂದ ಪರಿಸರಕ್ಕೆ ಅಸೌಚ್ಯ ಉಂಟಾಗುತ್ತಿದ್ದುದನ್ನು ಗಮನಿಸಿದ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ಸದಸ್ಯರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.ನಾಯಿಯ ಶವವನ್ನು ಸುರಕ್ಷಿತವಾಗಿ ತೆರವುಗೊಳಿಸಿ,  ಅದನ್ನು ಹೊಂಡ ತೆಗೆದು ಹೂತು ಹಾಕಿ ಯುವತಿ ಮಂಡಲದ ಸದಸ್ಯರು ಪರಿಸರದ ಸ್ವಚ್ಛತೆಯನ್ನು ಕಾಪಾಡಿದರು.  ಗರುಡ ಯುವಕ ಮಂಡಲದ...
Ad Widget

ಚೈತನ್ಯ ಗೆಳೆಯರ ಬಳಗದ ವತಿಯಿಂದ ಶೆಟ್ಟಿಮಜಲು ಬಸ್ ನಿಲ್ದಾಣ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.15 ಸೋಮವಾರದಂದು ಶೆಟ್ಟಿಮಜಲು ಬಸ್ ನಿಲ್ದಾಣ ಹಾಗೂ ಮತ್ತು ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು.            ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ಅಧ್ಯಕ್ಷರು ಹಾಗೂ ...

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಸುಳ್ಯ ಶಾಖೆಯ ಪದಗ್ರಹಣ

ಸುಳ್ಯದಲ್ಲಿ ಡಿ.14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ.ವಿ.ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು.ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ.ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತರ ಎಲ್ಲಾ ಜಾಗೃತಿ ಮೂಡಿಸುವ...

ಗುತ್ತಿಗಾರು : ವೀರಾಂಜನೇಯ ಸ್ಪೋರ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಪ. ವರ್ಗದ ಸಭಾಭಾವನ ಗುತ್ತಿಗಾರು ಇಲ್ಲಿ ಕ್ಲಬ್ ನಸ್ಥಾಪಕಾಧ್ಯಕ್ಷರಾದ ಮಾಯಿಲಪ್ಪ ಕೊಂಬೆಟ್ಟು ಇವರ ಸಮ್ಮುಖದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶಿರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ನಿರಂತ್ ದೇವಶ್ಯ, ಕೋಶಾಧಿಕಾರಿಯಾಗಿ ವಿನೀತ್ ಮುತ್ಲಾಜೆ ಹಾಗೂ ನಿರ್ದೇಶಕರುಗಳಾಗಿ ಗಿರೀಶ್ ಪಾರೆಪ್ಪಾಡಿ, ಜಯಂತ...

ಮೀಫ್ ವತಿಯಿಂದ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಕಾರ್ಯಾಗಾರ

ಏಳು ಜಿಲ್ಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವ ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ(ಮೀಫ್) ಮಂಗಳೂರು ಕೇಂದ್ರ ಕಚೇರಿ ಆಶ್ರಯದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಜಮೀಯ್ಯತ್ತುಲ್ ಫಲಾಹ್ ಸುಳ್ಯ ಘಟಕದ ಸಹಬಾಗಿತ್ವ ದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಸಭಾಂಗಣ ದಲ್ಲಿ ಸುಳ್ಯ ತಾಲೂಕಿನ 11 ಹೈಸ್ಕೂಲ್ ಗಳ 140 ವಿದ್ಯಾರ್ಥಿಗಳಿಗೆ 2 ದಿನಗಳ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪ್ರತಿಭೋತ್ಸವ ; “ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಸೂಕ್ತ ವೇದಿಕೆಯೇ ಪ್ರತಿಭೋತ್ಸವ” : ಸದಾನಂದ ಮಾವಜಿ

“ಪಠ್ಯ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೊರಸೋಸುವುದಕ್ಕೆ ಪ್ರತಿಭೋತ್ಸವ ಸೂಕ್ತ ವೇದಿಕೆಯಾಗಿದೆ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ  ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಎಸ್. ಡಿ.ಎಂ.ಸಿ...

ಸುಬ್ರಹ್ಮಣ್ಯ : ಹೆದ್ದಾರಿ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಡಿಸೆಂಬರ್ 15 : ನಾಗರಾಧನೆಯ ಪುಣ್ಯಕ್ಷೇತ್ರ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಇಡಿ ಪ್ರಪಂಚದಲ್ಲಿ ನಾಗರಾಧನೆಗೆ ಹೆಸರುವಾಸಿಯಾದ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನನಿತ್ಯ ಸಾವಿರಾರು ಭಕ್ತರು ಶ್ರೀ ದೇವರ ದರ್ಶನ ಹಾಗೂ ಸೇವೆಗಾಗಿ ಬರುತ್ತಿದ್ದಾರೆ. ಆದರೆ ಎಲ್ಲೆಡೆ ಹೆದ್ದಾರಿ ಬದಿಗಳಲ್ಲಿ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಎಸೆದು ಹೋಗುತ್ತಿರುವುದು ಕಳೆದ ಹಲವಾರು...
error: Content is protected !!