Ad Widget

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಪ್ರಾರಂಭ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದಿನಿಂದ(ಡಿ.16) ಧನುಪೂಜೆ ಪ್ರಾರಂಭಗೊಂಡಿದ್ದು, ಧನುರ್ಮಾಸದ ಮೊದಲ ದಿನವಾದ ಇಂದು ಸುಮಾರು 120 ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ಡಿ.16 ರಿಂದ ಜ.14 ರವರೆಗೆ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಲಿದ್ದು, ಜ.14 ಮಕರ ಸಂಕ್ರಮಣದ ದಿನ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಹಾಗೂ ಧನುಪೂಜೆ ಸಮಾಪ್ತಿ ಹಾಗೂ ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಮತ್ತು ವನಭೋಜನ ಕಾರ್ಯಕ್ರಮ ನಡೆಯಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading