Ad Widget

ದೇವ ಗೆಳೆಯರ ಬಳಗದ ವತಿಯಿಂದ ದೇವ ಅಂಗನವಾಡಿ ಕೇಂದ್ರದ ವಠಾರ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ನ.24 ರಂದು ದೇವ ಅಂಗನವಾಡಿ ಕೇಂದ್ರದ ವಠಾರ ಸ್ವಚ್ಚತೆಯನ್ನು ಮಾಡಲಾಯಿತು .
‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗೆಳೆಯರ ಬಳಗದ ಕಾರ್ಯದರ್ಶಿ ಜಯಂತ ದೇವ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಿಖಿತ ಪಾರೆಪ್ಪಾಡಿ, ಗೆಳೆಯರ ಬಳಗದ ನಿಕಟ ಪೂರ್ವ ಕಾರ್ಯದರ್ಶಿ ಉಮೇಶ್ ದೇವ, ಸಾಂಸ್ಕೃತಿ ಕ ಕಾರ್ಯಡರ್ಶಿ ಶರತ್ ದೇವ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಸೋನಾ,ನಿಕಟ ಪೂರ್ವ ಉಪಾಧ್ಯಕ್ಷ ಗೋಪಾಲಕೃಷ್ಣ ಕಾನಾವು, ಸದಸ್ಯರುಗಳಾದ ಕಾರ್ತಿಕ್ ದೇವ, ರೋಷನ್ ಹಿರಿಯಡ್ಕ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading