Ad Widget

ಮೇದಿನಡ್ಕ ಧನುರ್ಮಾಸ ಭಜನಾ ಸಂಕೀರ್ತನೆ

ಅಜ್ಜಾವರ : ಮೇದಿನಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ಸುಮಾರು 40 ವರ್ಷಗಳಿಂದ ನಡೆಸಿಕೊಂಡು ಬಂದ ಮನೆ ಮನೆ ಭಜನಾ ಸಂಕೀರ್ತನೆಯು ಇಂದು ಶ್ರೀ ಮಹಾಗಣಪತಿ ಹೋಮದೊಂದಿಗೆ ಚಾಲನೆ ನೀಡಲಾಯಿತು.
ಪೂಜಾ ವಿಧಿ ವಿಧಾನಗಳನ್ನು ಗಣೇಶ್ ಭಟ್ ಸುಳ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಊರ ಭಕ್ತವೃಂದ ಉಪಸ್ಥಿತರಿದ್ದರು.

ಇಂದಿನಿಂದ ನಿರಂತರವಾಗಿ ಒಂದು ತಿಂಗಳ ಕಾಲ ಮನೆ ಮನೆ ಭಜನಾ ಸಂಕೀರ್ತನೆ ನಡೆದು ಮುಂಬರುವ ಜನವರಿ 15 ರಂದು ಪೊಂಗಲ್ ಆಚರಣೆಯೊಂದಿಗೆ ಸಮಾಪ್ತಿಗೊಳ್ಳಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading