Ad Widget

ಚೈತನ್ಯ ಗೆಳೆಯರ ಬಳಗದ ವತಿಯಿಂದ ಶೆಟ್ಟಿಮಜಲು ಬಸ್ ನಿಲ್ದಾಣದ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.22 ಸೋಮವಾರದಂದು ಬೆಳಿಗ್ಗೆ ಶೆಟ್ಟಿಮಜಲು ಬಳಿಯ ನರ್ಪ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು             ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು...

ಜಾನುವಾರು ಸಾಕಾಣಿಯಲ್ಲಿ ಚಿನ್ನ ಗೆದ್ದ ಮಹಿಳೆ

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮಂಗಳೂರು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರ ಚೊಕ್ಕಾಡಿಯ ಆವರಣದಲ್ಲಿ ಡಿ.22 ರಂದು “ಮಿಶ್ರ ತಳಿ ಹಸುಗಳ ಹಾಲು ಕರೆಯುವ ಸ್ಪರ್ಧೆ”ಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ...
Ad Widget

“ಅಮರ ಸುದ್ದಿ ವಿಶೇಷ ವರದಿ” ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕುಂಠಿತವಾಗುತ್ತಿದೆ ಅಡಿಕೆ ಫಸಲು – ಹಂತಹಂತವಾಗಿ ನಾಶವಾಗುತ್ತಿದೆ ಅಡಿಕೆ ಕೃಷಿ…!! ; ಭವಿಷ್ಯದಲ್ಲಿ ಸಂಪೂರ್ಣ ಅಡಿಕೆ ಕೃಷಿ ನಾಶವಾದರೆ ಜಿಲ್ಲೆಯ ಅರ್ಥವ್ಯವಸ್ಥೆಗೆ ಬೀಳಬಹುದೇ ಬಹುದೊಡ್ಡ ಹೊಡೆತ…!? ; ಅಪಾಯ ಸಂಭವಿಸುವ ಮೊದಲೇ ಎಲ್ಲರೂ ಒಂದಾಗಿ ಎಚ್ಚೆತ್ತುಕೊಂಡರೆ ಒಳಿತಲ್ಲವೇ…!? – ✍️ಉಲ್ಲಾಸ್ ಕಜ್ಜೋಡಿ

ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...

“ಪಂಚಸಪ್ತತಿ ಸ್ವಚ್ಛತಾ ಅಭಿಯಾನ”ದ ಅಂಗವಾಗಿ ಕುಕ್ಕುಜಡ್ಕ ಅಂಗನವಾಡಿ ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಜಾಗೃತಿ

ಸುಳ್ಯ : ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ “ನಮ್ಮ ಊರು ಸ್ವಚ್ಛ ಊರು” ಎಂಬ ಧ್ಯೇಯವಾಕ್ಯದೊಂದಿಗೆ ದಿನಾಂಕ ಡಿ.19ರಂದು ಕುಕ್ಕುಜಡ್ಕ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳಿಗಾಗಿ ವೈಯಕ್ತಿಕ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ...
error: Content is protected !!