Ad Widget

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟು ಹಬ್ಬದ ಅಂಗವಾಗಿ  ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಡಿ.25 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯ ಅಂಗವಾಗಿ ಸುಳ್ಯದ ಅಟಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ, ವಿಕ್ರಂ ಅಡ್ಪಂಗಾಯ, ಸುಭೋದ್ ಶೆಟ್ಟಿ ಮೇನಾಲ,...

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಭೇಟಿ – ಮೆಚ್ಚುಗೆ

ಸುಳ್ಯದ ಅಂಬಟೆಡ್ಕದ ಆರೋಹಿ ಎನ್‌ಕ್ಲೇವ್ ನಲ್ಲಿರುವ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಡಿ.26 ರಂದು ಭೇಟಿ ನೀಡಿ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಮಹೇಶ್ ಮೇರ್ಕಜೆ, ಸತೀಶ್ ಹೊದ್ದೆಟ್ಟಿ, ಧನಪಾಲ ಕೆ. ಆರ್, ಮಹೇಶ್ ಉಗ್ರಾಣಿಮನೆ,...
Ad Widget

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಭೇಟಿ – ಮೆಚ್ಚುಗೆ

ಸುಳ್ಯದ ಅಂಬಟೆಡ್ಕದ ಆರೋಹಿ ಎನ್‌ಕ್ಲೇವ್ ನಲ್ಲಿರುವ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಡಿ.26 ರಂದು ಭೇಟಿ ನೀಡಿ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಮಹೇಶ್ ಮೇರ್ಕಜೆ, ಸತೀಶ್ ಹೊದ್ದೆಟ್ಟಿ, ಧನಪಾಲ ಕೆ. ಆರ್, ಮಹೇಶ್ ಉಗ್ರಾಣಿಮನೆ,...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 30,000ಕ್ಕೂ ಅಧಿಕ ಭಕ್ತಾದಿಗಳಿಂದ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕಾರ

ಸುಬ್ರಹ್ಮಣ್ಯ ಡಿಸೆಂಬರ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ  ಮಹೋತ್ಸವದ ಶುಕ್ರವಾರದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ಅಂದಾಜು ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದಾರೆ. ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ,...

ಕುಕ್ಕೆ ಸುಬ್ರಹ್ಮಣ್ಯ : 58 ಭಕ್ತಾದಿಗಳಿಂದ ಎಡೆ ಸ್ನಾನ ಉರುಳು ಸೇವೆ

ಸುಬ್ರಹ್ಮಣ್ಯ ಡಿಸೆಂಬರ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಇಂದು ಡಿ.26 ಶುಕ್ರವಾರದಂದು ದೇವಳದ ಹೊರಾಂಗಣದಲ್ಲಿ ನಡೆದ ಎಡೆ ಸ್ನಾನ ಉರುಳು ಸೇವೆಯಲ್ಲಿ 32 ಪುರುಷರು ಹಾಗೂ 26 ಮಹಿಳೆಯರನ್ನು ಒಳಗೊಂಡಂತೆ 58 ಹರಕೆ ಹೊತ್ತ ಮತ್ತು ಹರಕೆ ಸಲ್ಲಿಸುವ  ಭಕ್ತಾದಿಗಳು ಎಡೆಸ್ನಾನ  ಉರುಳು ಸೇವೆ ಸಲ್ಲಿಸಿದರು. ಚಂಪಾಷಷ್ಠಿ ಜಾತ್ರೋತ್ಸವದಲ್ಲಿ...

ಸುಬ್ರಹ್ಮಣ್ಯ : ಡಿ.28ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ “ಕುಸುಮ ಸ್ನೇಹ ಸಂಗಮ” ಕಾರ್ಯಕ್ರಮ

ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಡಿ.28ರಂದು “ಕುಸುಮ ಸ್ನೇಹ ಸಂಗಮ” ಎಂಬ ಕಾರ್ಯಕ್ರಮ ನಡೆಯಲಿದ್ದು, ನಿವೃತ್ತ ಪ್ರಾಂಶುಪಾಲರಾದ ದಿನೇಶ್ ಕಾಮತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.ಕಾಲೇಜಿನ ಹಳೆ ವಿದ್ಯಾರ್ಥಿಗಳೆಲ್ಲಾ ಒಂದುಗೂಡಿ ಕಾಲೇಜು ದಿನಗಳ...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ| ಡಾ.ಕುರುಂಜಿ ವೆಂಕಟ್ರರಮಣ ಗೌಡರ 97ನೇ ವರ್ಷದ ಜನ್ಮ ದಿನಾಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ,ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 97ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಿಸೆಂಬರ್ 26ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಲೀಲಾದರ್ ಡಿ.ವಿ ಯವರು ಕುರುಂಜಿ ವೆಂಕಟರಮಣ ಗೌಡರ...

ಬೆಳ್ಳಾರೆ ಕೆ.ಪಿ.ಎಸ್ ನಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ – “ಚಿತ್ರಕಲೆ ಮಕ್ಕಳ ಮನಸ್ಸನ್ನು ಅರಳಿಸುತ್ತದೆ” :  ಶಮಿತಾ.ಪಿ ರೈ ಪನ್ನೆ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯದಲ್ಲಿ "75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025" ಅಂಗವಾಗಿ  "ನಮ್ಮ ಗ್ರಾಮ ಸ್ವಚ್ಛ ಗ್ರಾಮ, ಸ್ವಚ್ಛತೆಯೆಡೆಗೆ ನಮ್ಮ ನಡಿಗೆ" ಯೋಜನೆಯಂತೆ, “ಶಾಲೆಯತ್ತ ನಮ್ಮ ಚಿತ್ತ” ಬೆಳ್ಳಾರೆ ಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛ ಪರಿಸರಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಚಿತ್ರವನ್ನು ಬಿಡಿಸಿ ಎಂಬ ವಿಷಯದ...

ಪೆರಾಜೆಯಲ್ಲಿ ಅಯ್ಯಪ್ಪ ದೀಪೋತ್ಸವ – ಸಾಧಕರಿಗೆ ಸನ್ಮಾನ

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ವತಿಯಿಂದ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದ ಮುಂಭಾಗ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ನಡೆಯಿತು.ಅಧ್ಯಕ್ಷತೆಯನ್ನು ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ಅಧ್ಯಕ್ಷ ಸುರೇಶ್ ಪೆರುಮುಂಡ ವಹಿಸಿದರು.ಮುಖ್ಯ ಅತಿಥಿಗಳಾಗಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ,...

ಗುತ್ತಿಗಾರು : ಪಿಎಂಶ್ರೀ ಪ್ರಾಥಮಿಕ ಶಾಲೆಯ ಪ್ರತಿಭಾ ಪುರಸ್ಕಾರ ಹಾಗೂ ಶಾಲಾ ವಾರ್ಷಿಕೋತ್ಸವ

ಗುತ್ತಿಗಾರು ಪಿಎಂಶ್ರೀ ಶಾಲೆಯ ಪ್ರತಿಭಾ ಪುರಸ್ಕಾರ, ದತ್ತಿ ನಿಧಿ ವಿತರಣೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.26 ರಂದು ನಡೆಯಿತು.  ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಭಾರತಿ ಸಾಲ್ತಾಡಿ, ಗ್ರಾ.ಪಂ. ಸದಸ್ಯರಾದ ಜಗದೀಶ ಬಾಕಿಲ...
Loading posts...

All posts loaded

No more posts

error: Content is protected !!