Ad Widget

ದೇವ ಗೆಳೆಯರ ಬಳಗದ ವತಿಯಿಂದ ಸ್ವಚ್ಛತಾ ಫಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಪಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ ಮಾಡಲಾಯಿತು.
            ‌
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾದ ಶ್ರೀಮತಿ ಉಷಾ ಸತೀಶ್ ಕನ್ನಡಕಜೆ, ಸದಸ್ಯರುಗಳಾದ ಕಾರ್ತಿಕ್ ದೇವ, ಧನುಷ್ ಕನ್ನಡಕಜೆ, ಶ್ರೀಕಾಂತ್ ಕೊಡಪಾಲ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading