Ad Widget

ಸುಬ್ರಹ್ಮಣ್ಯ : ಡಿ.28ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ “ಕುಸುಮ ಸ್ನೇಹ ಸಂಗಮ” ಕಾರ್ಯಕ್ರಮ

ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಡಿ.28ರಂದು “ಕುಸುಮ ಸ್ನೇಹ ಸಂಗಮ” ಎಂಬ ಕಾರ್ಯಕ್ರಮ ನಡೆಯಲಿದ್ದು, ನಿವೃತ್ತ ಪ್ರಾಂಶುಪಾಲರಾದ ದಿನೇಶ್ ಕಾಮತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಕಾಲೇಜಿನ ಹಳೆ ವಿದ್ಯಾರ್ಥಿಗಳೆಲ್ಲಾ ಒಂದುಗೂಡಿ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕಿ ಸಂಭ್ರಮಿಸುವ ಸಲುವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading