Ad Widget

ಮಂಗಳೂರು : ನಾಳೆ(ಡಿ.27) ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ “9ನೇ ವರ್ಷದ ಮಂಗಳೂರು ಕಂಬಳ”

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನೆರವೇರಲಿದೆ.
ಮಂಗಳೂರು ಕಂಬಳಕ್ಕೆ ಈ ವರ್ಷ 9 ವರ್ಷಗಳ ಸಂಭ್ರಮವಾಗಿರುವ ಹಿನ್ನೆಲೆಯಲ್ಲಿ ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ಐದು ಚಟುವಟಿಕೆಗಳು ಹಾಗೂ ನಾಲ್ಕು ಸ್ಪರ್ಧೆಗಳು ನಡೆಯಲಿರುವುದು ಈ ಬಾರಿಯ ಕಂಬಳದ ವಿಶೇಷತೆಯಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading