Ad Widget

ಸುಳ್ಯ ಪ್ರಧಾನ ಅಂಚೆ ಕಚೇರಿಯಲ್ಲಿ ಬೀಳ್ಕೊಡುಗೆ

ಸುಳ್ಯದ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ವಿತಕರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಮರಕಲ ಇವರು ಅಜೆಕಾರ್ ಅಂಚೆ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ಅಂಚೆ ಕಚೇರಿಯಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ
ಅಂಚೆ ಪಾಲಕ ಮೋಹನ  ಎಂ.ಕೆ, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading