Ad Widget

ಸುಳ್ಯ ಪ್ರಧಾನ ಅಂಚೆ ಕಚೇರಿಯಲ್ಲಿ ಬೀಳ್ಕೊಡುಗೆ

ಸುಳ್ಯದ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ವಿತಕರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಮರಕಲ ಇವರು ಅಜೆಕಾರ್ ಅಂಚೆ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ಅಂಚೆ ಕಚೇರಿಯಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿಅಂಚೆ ಪಾಲಕ ಮೋಹನ  ಎಂ.ಕೆ, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯದ ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಿತಿ ನೇತೃತ್ವದಲ್ಲಿ 3 ದಿನ ನಡೆಯುವ ಅದ್ದೂರಿ ಕಾರ್ಯಕ್ರಮ ಅಮೃತ ಮಹೋತ್ಸವಕ್ಕೆ ಡಿ.27 ರಂದು ಚಾಲನೆ ನೀಡಲಾಯಿತು. ಡಿ.27 ರಂದು ಬೆಳಿಗ್ಗೆ  ವಸ್ತು ಪ್ರದರ್ಶನ ಮತ್ತು ನೂತನ ಭೋಜನಾಲಯ ಉದ್ಘಾಟನೆಯನ್ನು ದಾನಿಗಳಾದ ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ನಾವಡ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದ...
Ad Widget

ದೇವ : ಗುರುಪುರ ಬಸ್ ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಫಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಪಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ ಮಾಡಲಾಯಿತು.            ‌ ಈ ಸಂದರ್ಭದಲ್ಲಿ  ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾ ಧ್ಯಕ್ಷ ಯೋಗೀಶ್ ದೇವ, ಗ್ರಾಮ ಪಂಚಾಯತ್...

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ “ಬ್ಯಾಕ್‌ ಟು ಊರು” ಪರಿಕಲ್ಪನೆಗೆ  ಬಿ.ವೈ ವಿಜಯೇಂದ್ರ ಮೆಚ್ಚುಗೆ ; “ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ”

ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌...

ಸುಳ್ಯ : ಜೂನಿಯರ್ ಕಾಲೇಜು ಅಮೃತ ಮಹೋತ್ಸವ ಅಂಗವಾಗಿ ಗುರುವಂದನೆ – “ಪ್ರೀತಿ ವಿಶ್ವಾಸ ಸಂಸ್ಕಾರ ಕಲಿಸಿದ ಶಾಲೆಗೆ ಕೀರ್ತಿ ಬಂದಿದೆ” – ಡಿ.ವಿ ಸದಾನಂದ ಗೌಡ

“ಪ್ರೀತಿ ವಿಶ್ವಾಸ ಸಂಸ್ಕಾರ ಕಲಿಸಿದ ಶಾಲೆಗೆ ಕೀರ್ತಿ ಬಂದಿದೆ. ವಿದ್ಯಾರ್ಥಿಗಳ ಸಾಧನೆ, ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಬಾಲ್ಯದ ಶಿಕ್ಷಣ ನೀಡಿದ ಶಿಕ್ಷಕರು ದೇವರಿಗೆ ಸಮಾನ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು.ಅವರು ಡಿ.28 ರಂದು ಸುಳ್ಯ ಜೂನಿಯರ್ ಕಾಲೇಜು ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸನ್ಮಾನ ನೆರವೇರಿಸಿ ಮಾತಾನಾಡಿದರು. “ಶಿಕ್ಷಕರು...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ – ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಕೊರತ್ತೋಡಿ ಆಯ್ಕೆ- ಉಪಾಧ್ಯಕ್ಷರಾಗಿ ತೇಜೇಶ್ವರ ಕುಂದಲ್ಪಾಡಿ, ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿಯಾಗಿ ಜಯಪ್ರಕಾಶ್ ಕುಕ್ಕೆಟ್ಟಿ ಅವಿರೋಧ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಡಿ.28 ರಂದು ಚುನಾವಣೆ ನಡೆಯಿತು. ನೂತನ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ- ಕಾರ್ಯದರ್ಶಿಯಾಗಿ ದಯಾನಂದ ಕೊರತ್ತೋಡಿ ಆಯ್ಕೆ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಬೆಟ್ಟ, ಪ್ರ. ಕಾರ್ಯದರ್ಶಿ ಸ್ಥಾನಕ್ಕೆ ದಯಾನಂದ ಕಲ್ನಾರ್ ಸ್ಪರ್ಧಿಸಿದ್ದರು. ಉಳಿದ ಪದಾಧಿಕಾರಿಗಳ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಚುನಾವಣಾ...
error: Content is protected !!