Ad Widget

ನಾಳೆ(ಡಿ.30) ಚೊಕ್ಕಾಡಿಯಲ್ಲಿ ನಡೆಯಲಿರುವ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ತಾಲೂಕಿನ ಆಸಕ್ತ ಶಿಕ್ಷಕರಿಗೆ ಒ.ಒ.ಡಿ ಸೌಲಭ್ಯ

ನಾಳೆ(ಡಿ.30) ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಲಿರುವ ಸುಳ್ಯ ತಾಲೂಕು ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಭಾಗವಹಿಸುವ ಸುಳ್ಯ ತಾಲೂಕಿನ ಕನ್ನಡ ಭಾಷಾ ಶಿಕ್ಷಕರು ಹಾಗೂ ಇತರೆ ಆಸಕ್ತ ಶಿಕ್ಷಕರಿಗೆ ಅನ್ಯ ಕಾರ್ಯ ನಿಮಿತ್ತ(ಒ.ಒ.ಡಿ) ಸೌಲಭ್ಯ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಅನುಮತಿ ದೊರೆತಿದ್ದು, ಹಾಜರಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಕಾರ್ಯಕ್ರಮ ಸಂಯೋಜಕರಿಂದ ಪಡೆದು ಮುಖ್ಯ ಶಿಕ್ಷಕರಿಗೆ ಒಪ್ಪಿಸಿ ಶಾಲೆಯಲ್ಲಿ ಕಾಯ್ದಿರಿಸಿಕೊಳ್ಳಲು ಸೂಚಿಸಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading