- Saturday
- March 7th, 2026
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ.ಎಸ್.ನಾಯಕ್ ರಾಷ್ಟ್ರಮಟ್ಟದ 69ನೇ ನೆಟ್ ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದು ಗ್ರಾಮೀಣ ಪ್ರದೇಶ ಕುಕ್ಕೆಗೆ ಹೆಮ್ಮೆಯ...
ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ ಉದ್ಘಾಟಿಸಿದರು. ಎಂ.ಬಿ...
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ “ಸುಳ್ಯ ತಾಲೂಕು ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ; “ಸಾಹಿತ್ಯ ಕ್ಷೇತ್ರದಲ್ಲಿ ಸುಳ್ಯದ ಮಣ್ಣಿಗೊಂದು ವಿಶಿಷ್ಟ ಸೊಗಡಿದೆ” : ಕೆ.ಆರ್.ತೇಜಕುಮಾರ್ ಬಡ್ಡಡ್ಕ ; ಕೃತಿ ಬಿಡುಗಡೆ, ಸಾಹಿತ್ಯ ಅವಲೋಕನ, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ “ಕನ್ನಡ ಕಸ್ತೂರಿ ಸನ್ಮಾನ”ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ...
ಗುತ್ತಿಗಾರಿನ ಪ್ರಪ್ರಥಮ ಎಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲಯನ್ಸಸ್ ಮಳಿಗೆ "ಆಸರೆ" ಡಿಸೆಂಬರ್ 29ರಂದು ಶುಭಾರಂಭಗೊಂಡಿತು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ ತಳೂರು, ನಿತ್ಯಾನಂದ ಮುಂಡೋಡಿ, ವೆಂಕಟ್ ದಂಬೆಕೋಡಿ, ಬಿ.ಕೆ. ಬೆಳ್ಯಪ್ಪ ಗೌಡ. ಪಿಸಿ ಜಯರಾಮ್, ಸುಮಿತ್ರಾ ಮೂಕಮಲೆ, ಡಾ. ದೇವಿಪ್ರಸಾದ್...
ಮಂಗಳೂರು : “ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ...
ಅಜ್ಜಾವರ : ಸುಳ್ಯ ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕೇಂದ್ರ ಮೇದಿನಡ್ಕ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಸಹಯೋಗದೊಂದಿಗೆ ಮೇದಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಡಿ.30 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆಸ್ಪತ್ರೆ ಆಪ್ತ ಸಮಾಲೋಚಕರಾದ ಬಾಲಕೃಷ್ಣ, ಜಯಶೀಲ.ಎಸ್ ಆರೋಗ್ಯಾಧಿಕಾರಿ ಆಯುಷ್ಮಾನ್ ಆರೋಗ್ಯ ಕೇಂದ್ರ ಅಜ್ಜಾವರ, ನೂರುನ್ನೀಸಾ ಕೆ.ಎಸ್ ಲ್ಯಾಬ್...
ಸುಬ್ರಹ್ಮಣ್ಯ ಡಿಸೆಂಬರ್ 30 : “ಸಮಾಜದಲ್ಲಿರುವ ಅಶಕ್ತರಿಗೆ, ಬಡಬಗ್ಗರಿಗೆ, ಸೂರಿಲ್ಲದವರಿಗೆ ಸೂರು, ಒಂದು ಹೊತ್ತಿನ ಊಟ ಇಲ್ಲದವರಿಗೆ ಅನ್ನ ನೀಡುವುದು, ಬಟ್ಟೆ ಇಲ್ಲದವರಿಗೆ ಬಟ್ಟೆ ನೀಡುವುದು, ಹಾಗೆಯೇ ಸಾರ್ವಜನಿಕರ ಉಪಯೋಗಕ್ಕಾಗಿ ಮಾಡುವಂತಹ ಬಸ್ಸು ತಂಗುದಾಣ, ರಿಕ್ಷಾ ತಂಗುದಾಣ, ಶೌಚಾಲಯ ಅಥವಾ ಯಾವುದೇ ಜನೋಪಯೋಗಿ ಕೆಲಸಗಳು ಅದು ನಿಜವಾದ ಸಮಾಜ ಸೇವೆ ಹಾಗೂ ದೇವರ ಸೇವೆಯಾಗಿರುತ್ತದೆ” ಎಂದು...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿಯಿಂದ ಅಚ್ರಪ್ಪಾಡಿವರೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ.ಕ್ರೀಡಾ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಪಡ್ಪು ಶ್ರೀ ವಿಷ್ಣು ಜನರಲ್ ಸ್ಟೋರ್ ಗೆ ಸ್ವಚ್ಛತಾ ಪಲಕ ಅಳವಡಿಕೆ ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ, ಸದಸ್ಯರುಗಳಾದ ಕಾರ್ತಿಕ್ ದೇವ, ಧನುಷ್ ಕನ್ನಡಕಜೆ,...
Loading posts...
All posts loaded
No more posts
