Ad Widget

ಮತದಾರರ ಗುರುತಿನ ಚೀಟಿಯಲ್ಲಿ ಫೋಟೋ ಬದಲಾವಣೆಗೆ ಚುನಾವಣಾ ಆಯೋಗದಿಂದ ಆದೇಶ

ಹಳೆಯ ಮತದಾರರ ಗುರುತಿನ ಚೀಟಿ ಅಂದರೆ ಕಪ್ಪು-ಬಿಳುಪು(Black and White) ಫೋಟೋ ಇರುವ ಮತದಾರರ ಗುರುತಿನ ಚೀಟಿ ಹೊಂದಿರುವ ಎಲ್ಲಾ ಮತದಾರರು ತಮ್ಮ ಗುರುತಿನ ಚೀಟಿಯಲ್ಲಿ ಫೋಟೋ ಬದಲಾವಣೆ ಮಾಡಬೇಕು ಎಂದು ಚುನಾವಣಾ ಆಯೋಗ ಆದೇಶಿಸಿದ್ದು, ಎಲ್ಲರೂ ತಮ್ಮ ಕಲರ್ ಫೋಟೋ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಹಿಯೊಂದಿಗೆ ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ(B.L.O) ಜನವರಿ 10 ತಾರೀಖಿನ ಒಳಗೆ ನೀಡಬೇಕು ಎಂದು ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಮತದಾರರು ತಮ್ಮ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿಗಳನ್ನು ಅಥವಾ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading