- Sunday
- March 8th, 2026
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ.21 ರಂದು ನಡೆಯಿತು. ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಮೋನಿಷಾ ಜಿ. ಎಸ್, ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಕೆ, ಆಶಾಕಾರ್ಯಕರ್ತೆಯರಾದ ಸರಸ್ವತಿ ಹಾಗೂ ನಿರ್ಮಲ ಬಿ. ಉಪಸ್ಥಿತರಿದ್ದರು. ಮಾವಿನಕಟ್ಟೆ ಹಾಗೂ ಕಂದ್ರಪ್ಪಾಡಿ ಬೂತ್...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿವರೆಗಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಮೂಲಕ ಸ್ವಚ್ಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ನಿಕಟ ಪೂರ್ವ ಉಪಾಧ್ಯಕ್ಷರಾದ ಗೋಪಾಲಕೃಷ್ಣ...
ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು. ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ "ನಶಾ ಮುಕ್ತ ಕರ್ನಾಟಕ ಅಭಿಯಾನ"ವು ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಶಾ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆಗೆ ಸ್ವಾಗತ ಹಾಗೂ ಜನಜಾಗೃತಿ ಕಾಯಕ್ರಮವು ಕಾಲೇಜಿನ ಎನ್ ಎಸ್ ಎಸ್ ಘಟಕದ ಪಾಲ್ಗೊಳ್ಳುವಿಕೆಯೊಂದಿಗೆ...
ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಡಿ.20 ರಂದು ನಡೆಯಿತು. ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ಹಾಗೂ ಶಾಲಾ ಧ್ವಜಾರೋಹಣವನ್ನು ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ ರೆ.ಫಾ.ಆಲ್ವಿನ್ ಎಡ್ವರ್ಡ್ ಡಿ'ಕುನ್ನಾ ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಉದ್ಘಾಟನೆಯನ್ನು ಪಿ.ಬಿ ಸುಧಾಕರ್ ರೈ ಸಭಾಪತಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ತಾಲೂಕು ಇವರು...
ಸುಬ್ರಹ್ಮಣ್ಯ : ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ – ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಡಿ.22 ರಂದು ಪ್ರತಿಭಟನೆ
ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗಿರುವುದನ್ನು ಖಂಡಿಸಿ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ಡಿ.22 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದೆ.ಡಿ.22 ರಿಂದ 26 ರವರೆಗೆ ಕಿರುಷಷ್ಠಿ ಮಹೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು, ಈ...
ಗುತ್ತಿಗಾರು ಗ್ರಾಮದ ವಳಲಂಬೆ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ 21 ರಂದು ನಡೆಯಿತು. ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕುಸುಮಾವತಿ , ಅಂಗನವಾಡಿ ಕಾರ್ಯಕರ್ತೆಯರಾದ ಚಂದ್ರಾವತಿ, ವಿಮಲ, ಗುಲಾಬಿ, ಆಶಾಕಾರ್ಯಕರ್ತೆ ಸರಸ್ವತಿ ಕಾಜಿಮಡ್ಕ ಉಪಸ್ಥಿತರಿದ್ದರು. 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ...
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ.ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕುಲದೀಪ್ ರವರಿಗೆ ಸರ್ಕಾರ ಆರು ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಿರುವುದಿಲ್ಲ, ಆದ್ದರಿಂದ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಸರಿಸುಮಾರು 1,700 ನೌಕರರು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯಿಂದ ದಿನಾಂಕ ಡಿ.21 ಭಾನುವಾರ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಮತ್ತು ಧ್ಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಹರೀಶ್.ಎಸ್ ಇಂಜಾಡಿ ಅಧ್ಯಕ್ಷರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ವ್ಯವಸ್ಥಾಪನ ಸಮಿತಿ, ಗಣೇಶ್ ಪ್ರಸಾದ್ ನಾಯರ್ ಅಧ್ಯಕ್ಷರು ಕುಮಾರಸ್ವಾಮಿ ವಿದ್ಯಾಲಯ, ನಾರಾಯಣ ಶಿಬರಾಯ ಜಿಲ್ಲಾ ಸಂಚಾಲಕರು, ಪ್ರಭಾಕರ ಪಡ್ರೆ ಕಾರ್ಯಕ್ರಮ ಸಂಚಾಲಕರು...
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ದಕ್ಷಿಣ ಕನ್ನಡ, ಸುಳ್ಯ ತಾಲೂಕು ಪಶುವೈದ್ಯಕೀಯ ಆಸ್ಪತ್ರೆ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಕುಲಶೇಖರ ಮಂಗಳೂರು, ಹಾಲು ಉತ್ಪಾದಕರ ಸಹಕಾರ ಸಂಘ ನಿ. ಚೊಕ್ಕಾಡಿ-ಕಳಂಜ-ಕುಕ್ಕುಜಡ್ಕ, ಲಕ್ಷ್ಮೀ ಫೀಡ್ಸ್ & ಫಾರ್ಮ್ಸ್ ಮಂದಾರ್ತಿ ಉಡುಪಿ ಜಿಲ್ಲೆ, ಬ್ಯಾಂಕ್...
Loading posts...
All posts loaded
No more posts
