- Saturday
- March 7th, 2026
ವೈದ್ಯಕೀಯ ಸಾಹಿತ್ಯ, ಸಾಮಾಜಿಕ ಸೇವೆ ಮತ್ತು ವೈದ್ಯಕೀಯ ವೃತ್ತಿಯಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ, 2025ನೇ ಸಾಲಿನ ವಿಶೇಷ ಸಾಧಕ ಪುರಸ್ಕಾರವನ್ನು ಡಾ| ಮುರಲೀ ಮೋಹನ್ ಚೂಂತಾರ್‌ರವರಿಗೆ ಇತ್ತೀಚೆಗೆ ವಿಯೆಟ್ನಾಂ ದೇಶದ ಹೂ.ಚಿ.ಮಿನ್ ನಗರದಲ್ಲಿ ಪ್ರದಾನ ಮಾಡಲಾಯಿತು. ನವೆಂಬರ್ 13ರಿಂದ 15ರವರೆಗೆ ವಿಯೆಟ್ನಾಂ ದೇಶದ ಹೂ.ಚಿ.ಮಿನ್ ನಗರದಲ್ಲಿ ನಡೆದ ಇಂಡಿಯಾ ವಿಯೆಟ್ನಾಂ ವ್ಯಾವಹಾರಿಹ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರಿನಲ್ಲಿ ನಡೆದ ಬ್ಯಾರಿ "ಚಮ್ಮನ" ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ರವರಿಗೆ ಸುಳ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ ಎಲ್ಲರ ಪರವಾಗಿ...
ಕಳೆದ ಕೆಲವು ವರ್ಷಗಳಿಂದ ಕೆಲವರಿಗೆ ಈ ಆತ್ಮಹತ್ಯೆ ಎನ್ನುವುದು ತೀರಾ ಸರಳ-ಸಾಮಾನ್ಯ ವಿಷಯ ಎನಿಸಿಬಿಟ್ಟಂತಿದೆ ಎಂದೆನಿಸುತ್ತದೆ. ಏಕೆಂದರೆ ಈಗೀಗ ನಮಗೆ ಪ್ರತಿನಿತ್ಯ ಟಿ.ವಿ ಮಾಧ್ಯಮಗಳಲ್ಲಿ, ವಾರ್ತಾ ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಈ ಆತ್ಮಹತ್ಯೆಯ ಸುದ್ದಿಗಳು ಕಾಣಿಸದೇ ಇರುವುದಿಲ್ಲ. ಇದನ್ನೆಲ್ಲಾ ಗಮನಿಸಿದಾಗ ಈಗಿನ ಕಾಲದಲ್ಲಿ ಕೆಲವರ ಮನಸ್ಥಿತಿಯೇ ಹಾಗಿದೆ ಎಂದೆನಿಸುತ್ತದೆ. “ಬದುಕಿನಲ್ಲಿ ಏನಾದರೂ ಕಷ್ಟಗಳು ಬಂದಾಗ ಆ...
ಸುಳ್ಯ : ಡಿಸೆಂಬರ್ 07 ರಂದು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಬಾಳುಗೋಡು ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುದೀರ್ ದೇವ, ಉಪಾಧ್ಯಕ್ಷರು ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರು.ಶುಭ.ಕೆ ಪ್ರಭಾರ ಮುಖ್ಯೋಪಾಧ್ಯಾಯರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಲಲಿತ.ಬಿ ಅಧ್ಯಕ್ಷರು...
ಸುಳ್ಯ : ಡಿಸೆಂಬರ್ 07 ರಂದು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕ ಮತ್ತು ಕೊತ್ನಡ್ಕ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷೀತ್ ದಾತಡ್ಕ ಸಂಚಾಲಕರು ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರು.ಗುಣವತಿ ಕೋತ್ನಡ್ಕ...
ಕುಕ್ಕೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯದಲ್ಲಿರುವ ದೇವಸ್ಥಾನದ ಅಂಗಡಿ-ಮುಂಗಟ್ಟುಗಳಲ್ಲಿ ಅವಧಿ ಮೀರಿ ಕಾರ್ಯನಿರ್ವಹಿಸುತ್ತಿದ್ದ ಅಂಗಡಿಗಳ ತೆರವಿಗೆ ಇಂದು ದೇವಸ್ಥಾನದ ಅಧಿಕಾರಿಗಳು ಹೋಗಿ ತಿಳಿಸಿದ್ದು, ಈ ವೇಳೆ ವಿಚಾರಣೆಗೆ ಹೋದ ಅಧಿಕಾರಿಗಳ ಮೇಲೆ ಒತ್ತಡ ತರಲು ಪ್ರಯತ್ನಿಸಿರುವುದಾಗಿ ತಿಳಿದುಬಂದಿದೆ.ಆದಿ ಸುಬ್ರಹ್ಮಣ್ಯದಲ್ಲಿ ಕಾರ್ಯನಿರ್ವಹಿಸುತಿದ್ದ ಅಂಗಡಿಗಳು 12 ತಿಂಗಳ ಅವಧಿಗೆ ನೀಡುತ್ತಿದ್ದ ಅಂಗಡಿಗಳಾಗಿದ್ದು, ಇದರಲ್ಲಿ ಕೆಲವು ಅಂಗಡಿಗಳು ಅವಧಿ ಮೀರಿದ್ದವೆನ್ನಲಾಗಿದೆ. ಆದರೆ ಅವರು...
ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಡಿ.07 ರಂದು ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇತನ್ ಎಲಿಮಲೆ, ಕಾರ್ಯದರ್ಶಿ ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರುಕೃಷ್ಣಯ್ಯ ಮೂಲೆತೋಟ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಡಿ ಟಿ ದಯಾನಂದ ಕಂದಾಯ ಇಲಾಖೆ...
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ. ಚಿದಾನಂದ.ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿ, ಕರ್ನಾಟಕ ಅರೆ ಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾದ ವಿಶ್ರಾಂತ ಪ್ರಾಂಶುಪಾಲರಾದ...
ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪಾರಾಧನೆ ಕಾರ್ಯಕ್ರಮವು ಡಿ.3 ರಂದು ನಡೆಯಿತು. ಸಂಜೆ ಹಣ್ಣುಕಾಯಿ ಸಮಾರ್ಪಣಾ ಮೆರವಣಿಗೆ ನಡೆದ ನಂತರ ಶ್ರೀ ಮಹಾಗಣಪತಿ, ಶ್ರೀ ಮುತ್ತು ಮಾರಿಯಮ್ಮ ದೇವಿಗೆ ವಿಶೇಷ ಅಲಂಕಾರ ಪೂಜೆ, ಸಾಂಪ್ರದಾಯಿಕ ವೈದಿಕ ಕಾರ್ಯಕ್ರಮಗಳು ನಡೆದು ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿ ಮತ್ತು ಸ್ಥಳೀಯ...
Loading posts...
All posts loaded
No more posts
