Ad Widget

ರಾಷ್ಟ್ರೀಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದ ಸ್ವಾತಿ ಎಂ.ಡಿ

ಕೇರಳದ ತ್ರಿಶೂರ್ ನಲ್ಲಿ ಡಿ.04 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ರಾಷ್ಟ್ರೀಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ನಾಲ್ಕೂರು ಗ್ರಾಮದ ಮರಕತ ಧರ್ಮಪಾಲ ಮತ್ತು ಶ್ರೀಮತಿ ದಾಕ್ಷಾಯಿಣಿ ದಂಪತಿಗಳ ಪುತ್ರಿ ಕುಮಾರಿ ಸ್ವಾತಿ ಎಂ.ಡಿ ಇವರು ತೃತೀಯ ಸ್ಥಾನವನ್ನು ಗಳಿಸಿಕೊಂಡು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಡಿ.14ರಂದು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ”

ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ...
Ad Widget

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...

ಸುಳ್ಯದಲ್ಲಿ ಡಿ.06 ರಂದು ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಉದ್ಘಾಟನೆ

ಸಮೃದ್ಧಿ ಗ್ರೂಪ್ ಆಪ್ ಕಂಪೆನಿಯ ಅಂಗಸಂಸ್ಥೆಯಾಗಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 14 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯದಿದ್ದು ಸುಳ್ಯದಲ್ಲಿ 34ನೇ ಶಾಖೆ ಡಿ.06 ರಂದು ಶುಭಾರಂಭಗೊಳ್ಳಲಿದೆ. ಸಮೃದ್ಧಿ ಗ್ರೂಪ್ಸ್ ನ ನೇತೃತ್ವದಲ್ಲಿ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಸಮೃದ್ಧಿ ಗೋಲ್ಡ್ ಪ್ಯಾಲೇಸ್, ಸಮೃದ್ಧಿ ಫಾರ್ಮ್ಸ್ ಅಂಡ್ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ...

ಡಿ.26 : ಕೆ.ವಿ.ಜಿ ಜನ್ಮದಿನಾಚರಣೆ ಅಂಗವಾಗಿ ದಶಮಾನೋತ್ಸವ ಸಂಭ್ರಮದಲ್ಲಿರುವ ಅಮರಜ್ಯೋತಿ ಪದವಿಪೂರ್ವ ಕಾಲೇಜು ನೇತೃತ್ವದಲ್ಲಿ ಮ್ಯಾರಥಾನ್

“ಕಳೆದ 9 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶದೊಂದಿಗೆ ಸುಳ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿ ಬೆಳೆದಿರುವ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಇದರ ಅಂಗವಾಗಿ ಸಂಸ್ಥಾಪಕರಾದ ಡಾ. ಕುರುಂಜಿ ವೆಂಕಟರಮಣ ಗೌಡರ 97 ನೇ ಜನ್ಮದಿನಾಚರಣೆಯ ಪ್ರಯುಕ್ತ ಡಿ.26 ರಂದು 'ಆರೋಗ್ಯಕ್ಕಾಗಿ ಓಟ' ಎಂಬ ಮ್ಯಾರಥಾನ್ ಅನ್ನು ಆಯೋಜಿಸಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ...

ಸುಳ್ಯ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ – ಸುದ್ದಿಗೋಷ್ಠಿ ; “ಪೋಲಿಯೋ ನಿರ್ಮೂಲನೆಗೆ ಆದ್ಯತೆ” : ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ

“ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ. ಆದ್ದರಿಂದ ಪೋಲಿಯೋ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ತನಕ ಪ್ರಯತ್ನ ಮುಂದುವರಿಯಲಿದೆ” ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ.ಹೇಳಿದ್ದಾರೆ. ಸುಳ್ಯ ರೋಟರಿ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಡಿ.21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಭಾರತ 2013ರಲ್ಲಿ ಮುಕ್ತ ಆಗಿದೆ. ಆದರೆ...

ಸುಬ್ರಹ್ಮಣ್ಯದಲ್ಲಿ ಏಡ್ಸ್ ಜನ ಜಾಗೃತಿ ಆಂದೋಲನ

ಸುಬ್ರಹ್ಮಣ್ಯ ಡಿಸೆಂಬರ್ 4 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ಪ್ರತಿಬಂಧಕ ಘಟಕ ಇವರ ಸಂಯುಕ್ತ ಆಶಯದಲ್ಲಿ ಜಾನಪದ ಕಲಾತಂಡಗಳ ಮೂಲಕ ಹೆಚ್.ಐ.ವಿ ಏಡ್ಸ್ ಜನ ಜಾಗೃತಿ ಆಂದೋಲನ ಬುಧವಾರ ಸುಬ್ರಹ್ಮಣ್ಯ ಗ್ರಾಮ...

ಸುಬ್ರಹ್ಮಣ್ಯದಲ್ಲಿ ಮಹಿಳಾ ಗ್ರಾಮ ಸಭೆ

ಸುಬ್ರಹ್ಮಣ್ಯ ಡಿಸೆಂಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರ  ಅಧ್ಯಕ್ಷತೆಯಲ್ಲಿ ಬುಧವಾರ ನಡೆಸಲಾಯಿತು. ಈ ಮಹಿಳಾ ಗ್ರಾಮ ಸಭೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಒಳಪಟ್ಟ ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಗಳ ಎಲ್ಲಾ ಮಹಿಳೆಯರು, ಸಂಜೀವಿನಿ ಗ್ರಾಮ ಪಂಚಾಯತ್...

ಉಬರಡ್ಕ ಮಿತ್ತೂರು : ಡಿ.09ರಂದು ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ ಮಿತ್ತೂರು ಇವರ ಸಹಯೋಗದಲ್ಲಿ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಡಿ.09 ರಂದು ಪೂರ್ವಾಹ್ನ 10:30ಕ್ಕೆ ಉಬರಡ್ಕ ಮಿತ್ತೂರಿನ ಸಿರಿ ಸಹಕಾರಿ ಸೌಧದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಮಂಗಳೂರು ಮಾಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಹಕಾರ ರತ್ನ ರೋ.ಕೆ.ಸೀತರಾಮ...

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025-26 ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ಡಿ.5 ಮತ್ತು 6 ರಂದು ಜರುಗಲಿದೆ. ಡಿ.5ರ...
Loading posts...

All posts loaded

No more posts

error: Content is protected !!