- Saturday
- March 7th, 2026
ಸುಬ್ರಹ್ಮಣ್ಯ ಡಿಸೆಂಬರ್ 4 : ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತ ಒಕ್ಕೂಟದ ಅಧ್ಯಕ್ಷರು ಹಾಗೂ ರಾಜ್ಯ ಕನ್ನಡಪ್ರಭ ಪತ್ರಿಕೆಯ ಸಂಪಾದಕರು ಆದ ಬಿ.ವಿ. ಮಲ್ಲಿಕಾರ್ಜುನಯ್ಯ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರೊಂದಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಹಾಗೂ ರಾಜ್ಯ ನಿರ್ದೇಶಕರಾದ ಕೆ ಆರ್ ದೇವರಾಜ್ ಅವರು...
ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹಾಗೂ ತಾಲೂಕು ಕ.ಸಾ.ಪ ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.ನ.28ರಂದು ಸುಳ್ಯ ಕನ್ನಡ ಭವನದಲ್ಲಿ ಜರುಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. 28ನೇ ಕನ್ನಡ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚಸಪ್ತತಿ 2025ರ ಅಂಗವಾಗಿ "ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ, ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಸ್ವಚ್ಛತೆಯ ಬಗ್ಗೆ ರಸಪ್ರಶ್ನೆಗಳನ್ನು ಏರ್ಪಡಿಸಲಾಯಿತು.ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ...
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯ ಎಂ.ಬಿ.ಎ ವಿಭಾಗದ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಡಿ.02ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕೆ.ಬಿ.ಕೀರ್ತನ್ ಕುಮಾರ್ ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಅವಕಾಶಗಳ ಬಗ್ಗೆ ಹಾಗೂ ಭವಿಷ್ಯದ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು...
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...
ಸುಳ್ಯದ ಹಳೆಗೇಟು ನಿವಾಸಿ ಶೋಭಾ ಚಿದಾನಂದರವರ ಪುತ್ರ ರಕ್ಷಿತ್ (35) ಅನಾರೋಗ್ಯದಿಂದ ಸುಳ್ಯದ ಕೆ.ವಿ.ಜಿ ಆಸ್ಪತ್ರಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜಾಂಡೀಸ್ ಗೆ ತುತ್ತಾದ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಇಂದು ನಿಧನರಾದರೆಂದು ತಿಳಿದುಕೊಂಡಿದೆ. ಮೃತರು ತಾಯಿ,...
ಪಂಜ ಗ್ರಾಮ ಪಂಚಾಯತ್ ನಲ್ಲಿ ತೆರಿಗೆ ಸಂಗ್ರಹದ ಹಣ ಬ್ಯಾಂಕ್ ಗೆ ಪಾವತಿಸದೇ ದುರುಪಯೋಗ ಮಾಡಿರುವ ಹಿನ್ಬೆಲೆಯಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಬಾಬು ಎಂಬವರನ್ನು ಡಿ.02 ರಂದು ಅಮಾನತು ಗೊಳಿಸಲಾಗಿದೆ ತಿಳಿದುಬಂದಿದೆ. ಸುಮಾರು 13 ಲಕ್ಷಕ್ಕೂ ಮಿಕ್ಕಿ ತೆರಿಗೆ ಹಣ ವಂಚಿಸಿದ್ದಾರೆ ಎನ್ನಲಾಗಿದೆ
ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿ ಪ್ರಜಾ ಸೌದದಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಆಯುಕ್ತಾಲಯ, ಕಂದಾಯ ಇಲಾಖೆ, ಆರ್.ಡಿ.ಪಿ.ಆರ್, ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆ 9/11 ಮತ್ತು ಏಕನಿವೇಶನ ವಿನ್ಯಾಸ ಅನುಮೋದನೆ, ಕನ್ವರ್ಷನ್ ಸಮಸ್ಯೆ ಮತ್ತು ಕಾನೂನು ತೊಡಕುಗಳ ಬಗ್ಗೆ ಚರ್ಚಿಸಿ, ವಿಚಾರ ವಿಮರ್ಶೆ ಮಾಡಿ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ ಡಿ.03, 04 ಮತ್ತು 05 ರಂದು ನಡೆಯಲಿದೆ. ಇಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ ನಡೆಯಿತು. ನಂತರ ಮೃತ್ಯುಂಜಯ ಹೋಮ,...
ಸುಬ್ರಹ್ಮಣ್ಯ ಡಿಸೆಂಬರ್ 03 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಇಂದು ಬುಧವಾರ ಮಕ್ಕಳ ಗ್ರಾಮ ಸಭೆ ನಡೆಯಿತು.ಸಭಾಧ್ಯಕ್ಷತೆಯನ್ನು ಏನೆಕಲ್ಲು ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ರಜಿತ್ ವಹಿಸಿದ್ದರು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಹಾಗೂ ಮಾಹಿತಿ ನೀಡಲು ಆಗಮಿಸಿದ್ದ ನಿವೃತ್ತ ಮುಖ್ಯ ಶಿಕ್ಷಕ ಯಶವಂತ ರೈ ...
Loading posts...
All posts loaded
No more posts
