Ad Widget

ಸುಳ್ಯದ ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಿತಿ ನೇತೃತ್ವದಲ್ಲಿ 3 ದಿನ ನಡೆಯುವ ಅದ್ದೂರಿ ಕಾರ್ಯಕ್ರಮ ಅಮೃತ ಮಹೋತ್ಸವಕ್ಕೆ ಡಿ.27 ರಂದು ಚಾಲನೆ ನೀಡಲಾಯಿತು. ಡಿ.27 ರಂದು ಬೆಳಿಗ್ಗೆ  ವಸ್ತು ಪ್ರದರ್ಶನ ಮತ್ತು ನೂತನ ಭೋಜನಾಲಯ ಉದ್ಘಾಟನೆಯನ್ನು ದಾನಿಗಳಾದ ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ನಾವಡ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದ...

ದೇವ : ಗುರುಪುರ ಬಸ್ ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಫಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಪಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ ಮಾಡಲಾಯಿತು.            ‌ ಈ ಸಂದರ್ಭದಲ್ಲಿ  ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾ ಧ್ಯಕ್ಷ ಯೋಗೀಶ್ ದೇವ, ಗ್ರಾಮ ಪಂಚಾಯತ್...
Ad Widget

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ “ಬ್ಯಾಕ್‌ ಟು ಊರು” ಪರಿಕಲ್ಪನೆಗೆ  ಬಿ.ವೈ ವಿಜಯೇಂದ್ರ ಮೆಚ್ಚುಗೆ ; “ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ”

ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌...

ಸುಳ್ಯ : ಜೂನಿಯರ್ ಕಾಲೇಜು ಅಮೃತ ಮಹೋತ್ಸವ ಅಂಗವಾಗಿ ಗುರುವಂದನೆ – “ಪ್ರೀತಿ ವಿಶ್ವಾಸ ಸಂಸ್ಕಾರ ಕಲಿಸಿದ ಶಾಲೆಗೆ ಕೀರ್ತಿ ಬಂದಿದೆ” – ಡಿ.ವಿ ಸದಾನಂದ ಗೌಡ

“ಪ್ರೀತಿ ವಿಶ್ವಾಸ ಸಂಸ್ಕಾರ ಕಲಿಸಿದ ಶಾಲೆಗೆ ಕೀರ್ತಿ ಬಂದಿದೆ. ವಿದ್ಯಾರ್ಥಿಗಳ ಸಾಧನೆ, ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಬಾಲ್ಯದ ಶಿಕ್ಷಣ ನೀಡಿದ ಶಿಕ್ಷಕರು ದೇವರಿಗೆ ಸಮಾನ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು.ಅವರು ಡಿ.28 ರಂದು ಸುಳ್ಯ ಜೂನಿಯರ್ ಕಾಲೇಜು ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸನ್ಮಾನ ನೆರವೇರಿಸಿ ಮಾತಾನಾಡಿದರು. “ಶಿಕ್ಷಕರು...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ – ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಕೊರತ್ತೋಡಿ ಆಯ್ಕೆ- ಉಪಾಧ್ಯಕ್ಷರಾಗಿ ತೇಜೇಶ್ವರ ಕುಂದಲ್ಪಾಡಿ, ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿಯಾಗಿ ಜಯಪ್ರಕಾಶ್ ಕುಕ್ಕೆಟ್ಟಿ ಅವಿರೋಧ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಡಿ.28 ರಂದು ಚುನಾವಣೆ ನಡೆಯಿತು. ನೂತನ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ- ಕಾರ್ಯದರ್ಶಿಯಾಗಿ ದಯಾನಂದ ಕೊರತ್ತೋಡಿ ಆಯ್ಕೆ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಬೆಟ್ಟ, ಪ್ರ. ಕಾರ್ಯದರ್ಶಿ ಸ್ಥಾನಕ್ಕೆ ದಯಾನಂದ ಕಲ್ನಾರ್ ಸ್ಪರ್ಧಿಸಿದ್ದರು. ಉಳಿದ ಪದಾಧಿಕಾರಿಗಳ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಚುನಾವಣಾ...

ಬೆಳ್ಳಾರೆ : ಕ್ಯಾಂಪ್ಕೊ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಗಣೇಶ್ ರೈ ಪೆರುವಾಜೆ ಇವರ ಪತ್ನಿಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆಯ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಮುರಳೀಕೃಷ್ಣ ಕೆ.ಎನ್ ಹಾಗೂ ಶ್ರೀಮತಿ ಮಾಲಿನಿ ಪ್ರಸಾದ್ ಇವರು ಡಿ.27ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ...

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವರ “ಶರಣು ಶ್ರೀ ಸುಬ್ರಹ್ಮಣ್ಯಂ” ಕನ್ನಡ ಭಕ್ತಿಗೀತೆ ಬಿಡುಗಡೆ

ಪ್ರಸಿದ್ಧ ನಾಗಾರಾಧನೆಯ  ಸಾನಿಧ್ಯವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ “ಶರಣು ಶ್ರೀ ಸುಬ್ರಹ್ಮಣ್ಯಂ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಡಿ.26 ರಂದು ಕಿರು ಷಷ್ಠಿಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭರತ್...

ಸೇವಾಜೆ : ಅಂಗನವಾಡಿ ಕೇಂದ್ರಕ್ಕೆ ಮೈಕ್ರೋಫೋನ್ ಕೊಡುಗೆ

ದೇವಚಳ್ಳ ಗ್ರಾಮದ ಸೇವಾಜೆ ಅಂಗನವಾಡಿ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ ಎಲ್‌.ಐ.ಸಿ ಏಜೆಂಟ್ ಪದ್ಮನಾಭ ಶೆಟ್ಟಿ ಅವರು ಮೈಕ್ರೋಫೋನ್ ಅನ್ನು ಕೊಡುಗೆಯಾಗಿ ನೀಡಿದರು. ಮಕ್ಕಳ ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರಿಯಾಗುವ ಈ ಕೊಡುಗೆಯನ್ನು ಅಂಗನವಾಡಿ ಕೇಂದ್ರ ಆತ್ಮೀಯವಾಗಿ ಸ್ವೀಕರಿಸಿದೆ.ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಅವರು ಪದ್ಮನಾಭ ಶೆಟ್ಟಿ ಅವರ ಸಾಮಾಜಿಕ ಸೇವಾಭಾವಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು...

ಬೆಳ್ಳಾರೆ : ಫುಟ್ ಪಾತ್ ಅವ್ಯವಸ್ಥೆ – ಸಾರ್ವಜನಿಕರಿಗೆ ಸಂಕಷ್ಟ ; ಸ್ಥಳೀಯಾಡಳಿತ ಎಚ್ಚೆತ್ತು ಗಮನಹರಿಸಿ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚರಂಡಿ ಮೇಲೆ ಹಾಸಿರುವ ಸಿಮೆಂಟ್ ಸ್ಲಾಬ್ ಗಳು ಸಮರ್ಪಕವಾದ ರೀತಿಯಲ್ಲಿ ಇಲ್ಲದೇ ಸಾರ್ವಜನಿಕರು ನಡೆದಾಡುವ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಮಕ್ಕಳು ಸೇರಿದಂತೆ ಹಲವರ ಕಾಲು ಸಿಲುಕಿ ಬಿದ್ದಿರುವ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದ್ದು, ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತು ಗಮನಹರಿಸಿ ಈ ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ನವ ವಿಧ- ನವ ವರ್ಷದ ವಿಶಿಷ್ಟತೆ ಸಾರಿದ ಮಂಗಳೂರು ಕಂಬಳ – ವಿಕಸಿತ ಮಂಗಳೂರು’ ನಿರ್ಮಾಣಕ್ಕೆ ಬದ್ಧರಾಗೋಣ: ಸಂಸದ ಕ್ಯಾ. ಚೌಟ

ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ ‘ಮಂಗಳೂರು ೨.೦ ಹಾಗೂ ‘ವಿಕಸಿತ ಮಂಗಳೂರು’...
Loading posts...

All posts loaded

No more posts

error: Content is protected !!