Ad Widget

ವೆಂಕಟ್ರಮಣ ಗೌಡ ಹುಲಿಮನೆ ನಿಧನ

ಜಾಲ್ಸೂರು ಗ್ರಾಮದ ಹುಲಿಮನೆಯವರಾದ ವೆಂಕಟ್ರಮಣ ಗೌಡರು ಬೇಂಗಮಲೆಯಲ್ಲಿ ನೆಲೆಸಿದ್ದರು. ಅಲ್ಪಕಾಲದ ಅಸೌಖ್ಯದಿಂದ ಜ.1 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ , ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading