- Saturday
- March 7th, 2026
ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರಂತೋಡು ಗ್ರಾಮದ ಉಳುವಾರು ಮನೆಯ ಶರತ್.ಯು.ಪಿ ರವರ ಪತ್ನಿ ಶ್ರೀಮತಿ ಸಂಧ್ಯಾ ಶರತ್ ರವರು ತೇರ್ಗಡೆ ಹೊಂದಿದ್ದಾರೆ.ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡು ಇಲ್ಲಿ ಅತಿಥಿ ಶಿಕ್ಷಕರಾಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ ಮಂಗಳೂರು ಇದರ ವತಿಯಿಂದ ಅಲೆಟ್ಟಿ ಗ್ರಾಮದ ಕೊಲ್ಚಾರು ಧನಲಕ್ಷ್ಮಿ ನವೋದಯ ಗುಂಪು ಹಾಸ್ಪಾರೆ ಇದರ ಸದಸ್ಯರಾದ ಶ್ರೀಮತಿ ರಾಧಾರವರು ಇತ್ತೀಚೆಗೆ ಹಾವು ಕಡಿತ ದಿಂದ ಮೃತಪಟ್ಟಿದ್ದು ಅವರ ಪತಿ ಸಾಂತಪ್ಪ ಗೌಡ ರವರಿಗೆ ಚೈತನ್ಯ ಅಪಘಾತ ವಿಮಾ ಯೋಜನೆಯಲ್ಲಿ ಮಂಜೂರಾದ ರೂ ಒಂದು ಲಕ್ಷದ ಚೆಕ್ ನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್ ಗುತ್ತಿಗಾರು ವಲಯ, ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುತ್ತಿಗಾರು ವಲಯ.ಇವರ ಸಹಭಾಗಿತ್ವದಲ್ಲಿ ಸಾಮೂಹಿಕ ಶ್ರೀ...
ಸುಳ್ಯದ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ ಆರಂಭಗೊಂಡಿರುವ ನ್ಯೂ ಚೆನ್ನೈ ಶಾಪಿಂಗ್ ನಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷ ಹಾಗೂ ಸುಳ್ಯ ಜಾತ್ರೋತ್ಸವದ ಪ್ರಯಕ್ತ ವಿಶೇಷ ರಿಯಾಯಿತಿ ಮಾರಾಟ ನಡೆಯುತ್ತಿದೆ. ಕೇವಲ ರೂ. 149 ಕ್ಕೆ ಮಕ್ಕಳು, ಮಹಿಳೆಯರು ಮತ್ತು ಪುರುಷರ ಬಟ್ಟೆ ಖರೀದಿಸಬಹುದು.ಇಲ್ಲಿ ಲಾಂಗ್ ಟಾಪ್ಸ್, ವೆಸ್ಟರ್ನ್ ಟಾಪ್ಸ್, ಟಿ-ಶರ್ಟ್, ದುಪ್ಪಟಗಳು,...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಜ.03ರಂದು ಶ್ರೀ ದೇವರಲ್ಲಿ ಪ್ರಾರ್ಥಿಸುವುದರೊಂದಿಗೆ ನಡೆಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್...
ಇಂದು ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ...
ಸುಳ್ಯದಿಂದ ಬಾಳುಗೋಡು, ಮರ್ಕಂಜ, ಪೇರಾಲು , ಉಬರಡ್ಕ- ಮಡಪ್ಪಾಡಿ ರೂಟ್ ನ ಬಸ್ ಗಳ ಸಂಚಾರ ಕಡಿತ ಹಾಗೂ ಇತರೆಡೆ ಬಸ್ ಇಲ್ಲದೇ ವಿದ್ಯಾರ್ಥಿಗಳಿಗಾಗುವ ಸಮಸ್ಯೆಗಳಿಂದ ಬೇಸತ್ತ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ಬದಲ್ಲಿ ಸುಳ್ಯ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಲ್ಲಿ ಜ.03 ರಂದು ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ವಾರದೊಳಗೆ ಅಧಿಕಾರಿಗಳು ಸರಿಪಡಿಸದಿದ್ದರೇ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ....
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಲಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕೋರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ...
