Ad Widget

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಜ.03ರಂದು ಶ್ರೀ ದೇವರಲ್ಲಿ ಪ್ರಾರ್ಥಿಸುವುದರೊಂದಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ್ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ, ಮಾಲಿನಿ ಕುದ್ವ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇರ್ಪಡ ಮಹಿಷಾ ಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಾಚಣ್ಣ ಹುದೇರಿ, ಜಗದೀಶ್ ನೇರಳ ಉದಯ ಮಸಾಲೆ, ನಾರಾಯಣ ಪಲ್ಲೋಡಿ, ರತ್ನಾಕರ ಕಜೆ, ಬಾಲಕೃಷ್ಣ ಅಡ್ಡಬೈಲ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading