Ad Widget

ಇಂದಿನಿಂದ ಸುಳ್ಯದಲ್ಲಿ ಮಹಾ ಲಾಭ ಮೇಳ ಆರಂಭ – ಸಾವಿರಾರು ಉತ್ಪನ್ನಗಳು ಒಂದೇ ಸೂರಿನಡಿ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.

ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ ಬ್ರಾಂಡೆಂಡ್ ಕಂಪೆನಿಯ ಸಾವಿರಾರು ಉತ್ಪನ್ನಗಳು ಒಂದೇ ಸೂರಿನಡಿ ಜನತೆಗೆ ಸಿಗಲಿದೆ. ಆದಿತ್ಯವಾರವೂ ಸಂಸ್ಥೆ ತೆರೆದಿರುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading